ಟಮಕ ಡೇರಿ ಅಧ್ಯಕ್ಷ ಉಪಾಧ್ಯಕ್ಷ ಅವಿರೋಧ ಆಯ್ಕೆ

Date:

ಕೋಲಾರ: ನಗರದ ಹೊರವಲಯದ ಟಮಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಮುಖಂಡ ಡಾಬಾ ಶಂಕರ್ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ರಮೇಶ್ ಮತ್ತು ಉಪಾಧ್ಯಕ್ಷರಾಗಿ ವೆಂಕಟರಾಜು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧ ಆಯ್ಕೆ ಸುಗಮವಾಯಿತು. ಚುನಾವಣಾಧಿಕಾರಿ ವೆಂಕಟೇಶ್ ಬಾಬು ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಿದರು, ಆಡಳಿತ ಮಂಡಳಿಯ 10 ನಿರ್ದೆಶಕರ ಸ್ಥಾನಕ್ಕೆ ಫೆ. 14ರಂದು ಚುನಾವಣೆ ನಡೆದಿತ್ತು ಆಯ್ಕೆಯ ನಂತರ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮತ್ತು ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ ಅವರನ್ನು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

ಇದನ್ನು ಓದಿದ್ದೀರಾ..? ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡದಂತೆ ಆಕ್ಷೇಪಣೆಗಳ ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ಸಂದರ್ಭದಲ್ಲಿ ನಿರ್ದೇಶಕರಾದ ಬಿ.ಕೃಷ್ಣಪ್ಪ, ಕೆ.ಶಿವಣ್ಣ, ಎ.ವೆಂಕಟೇಶ್, ಲಕ್ಷ್ಮೀದೇವಮ್ಮ, ಭಾಗ್ಯಮ್ಮ, ವೆಂಕಟೇಶಪ್ಪ, ಜೆಡಿಎಸ್ ಯುವ ಮುಖಂಡ ಡಾಬಾ ಶಂಕರ್, ಶ್ರೀರಾಮ್, ಹರೀಷ್, ನಾರಾಯಣಪ್ಪ, ಪ್ರಕಾಶ್, ಮಂಜುನಾಥ್, ಕಿಚ್ಚಚಂದ್ರು, ಕಾರ್ಯದರ್ಶಿ ಶ್ರೀನಿವಾಸ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ

ಚುನಾವಣಾ ಆಯೋಗವು ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು ಅಕ್ಟೋಬರ್...

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...