ತರೀಕೆರೆ | ಕರಡಿ ದಾಳಿ: ರೈತ ಗಂಭೀರ

Date:

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎ.ರಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 

- Advertisement -

ಕರಡಿ ದಾಳಿಗೆ ಗಾಯಗೊಂಡ ರೈತ ರಾಮಕೃಷ್ಣ ಎಂಬುವರು. ಗುರುವಾರ ಬೆಳಗ್ಗೆ ರೈತ ರಾಮಕೃಷ್ಣ ಅವರು ತಮ್ಮ ತೋಟಕ್ಕೆ ಟ್ರಿಪ್ ಬಳ್ಳಿ ಬಿಡಲು ತೆರಳಿದ್ದ ವೇಳೆ, ಏಕಾಏಕಿ ಕರಡಿ ದಾಳಿ ನಡೆಸಿದೆ. ದಾಳಿಯಲ್ಲಿ ರೈತನ ಕೈ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮಂಡಿ ಮತ್ತು ಮೊಣಕೈ ಭಾಗಕ್ಕೆ ಕರಡಿ ತೀವ್ರವಾಗಿ ದಾಳಿ ಮಾಡಿದೆ. ಕರಡಿಯೊಂದಿಗೆ ಹೋರಾಡಿ  ತೋಟದಿಂದ ತಪ್ಪಿಸಿಕೊಂಡು ಬಂದ ರೈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಆಟೋ ಚಾಲಕರಿಂದ ಗಣರಾಜ್ಯೋತ್ಸವ ಆಚರಣೆ

ಈ ಘಟನೆ ತರೀಕೆರೆ ತಾಲೂಕಿನ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಭಯದ ವಾತಾವರಣಸೃಷ್ಟಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...