ತೆರಿಗೆ ವಂಚನೆ | 5 ದಿನದಲ್ಲಿ ₹102 ಕೋಟಿ ವಶಕ್ಕೆ ಪಡೆದ ಐಟಿ ಅಧಿಕಾರಿಗಳು

Date:

ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ ಐಟಿ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಒಟ್ಟು ₹8 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಬರೋಬ್ಬರಿ ₹102 ಕೋಟಿ ಹಣ ಜಪ್ತಿ ಮಾಡಿದ್ದಾರೆ.

- Advertisement -

ಈ ಬಗ್ಗೆ ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಆದಾಯ ತೆರಿಗೆ ವಂಚನೆ ಹಿನ್ನೆಲೆ, ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಉದ್ಯಮಿ, ಉದ್ಯಮಿ, ಚಿನ್ನಾಭರಣ ಅಂಗಡಿಗಳು, ಮಾಲೀಕರ ಮನೆ ಹಾಗೂ ಆಪ್ತರ ಮನೆ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ದಾಳಿ ನಡೆಸುತ್ತಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹106 ಕೋಟಿ ವೆಚ್ಚದ ಹೈಟೆಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯೇ ಇಲ್ಲ!

“ದೆಹಲಿ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಸುಮಾರು 55 ಕಡೆಗಳಲ್ಲಿ ಐಟಿ ಶೋಧ ನಡೆಸಿದೆ.‌‌‌ ದಾಳಿ ವೇಳೆ, ನಡೆದ ಪರಿಶೀಲನೆಯಲ್ಲಿ ₹94 ಕೋಟಿ ನಗದು, ₹8 ಕೋಟಿ ಮೌಲ್ಯದ ವಜ್ರ ಹಾಗೂ ಚಿನ್ನಾಭರಣ, ದುಬಾರಿ ಬೆಲೆಯ 30 ವಾಚ್​ಗಳು ದೊರೆತಿವೆ. ಸೂಕ್ತ ದಾಖಲಾತಿ ಇಲ್ಲದ, ಮಾಹಿತಿ ನೀಡದ ಕಾರಣ ನಗದು, ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಜತೆಗೆ, ನಕಲಿ ದಾಖಲಾತಿ, ಮಹತ್ವದ ದಾಖಲೆ, ಡಿಜಿಟಲ್ ಡೆಟಾವನ್ನು ವಶಕ್ಕೆ ಪಡೆಯಲಾಗಿದೆ” ಎಂದು ಐಟಿ ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...