ಕಲಬುರಗಿ | ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಸಾಧ್ಯ : ಮಾರುತಿ ಗಂಜಗಿರಿ

Date:

Advertisements

ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೆತ್ತವರ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಕಾರಣ ಪ್ರತಿವ್ಯಕ್ತಿಯ ಬದುಕನ್ನು ಬೆಳಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ ಎಂದು ಸಾಮಾಜಿಕ ಹೋರಾಟಗಾರ ಮಾರುತಿ ಗಂಜಗಿರಿ ಹೇಳಿದರು.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೂನಿಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಹೆತ್ತವರ ನಂತರದ ಸ್ಥಾನವನ್ನು ಗುರುವಿಗೆ ನೀಡುತ್ತಾರೆ. ಯಾಕೆಂದರೆ ಪ್ರತಿ ವ್ಯಕ್ತಿಯ ಬದುಕನ್ನು ಬೆಳಗಿಸಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬದಲಾವಣೆ ಮಾಡುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಲ್ಲುತ್ತದೆ. ಆದ್ದರಿಂದ ಇಡೀ ಪ್ರಪಂಚವೇ ಅವರನ್ನು ಅಗ್ರಸ್ಥಾನದಲ್ಲಿಟ್ಟು ಗೌರವಿಸುತ್ತದೆ ಎಂದರು.

ಭಾರತ ರತ್ನ, ಸ್ವತಂತ್ರ ಭಾರತದ ಎರಡನೇ ಉಪರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನನ್ನಾದರು ಸಾಧಿಸಬೇಕಾದರೆ ಅವರ ಹಿಂದೆ ಶಿಕ್ಷಕರ ಪ್ರಮುಖ ಪಾತ್ರವಿದೆ ಎಂದರು.

Advertisements

ಈ ಸುದ್ಧಿ ಓದಿದ್ದೀರಾ? ಯಾದಗಿರಿ | ಸತತ ಮಳೆಯಿಂದಾಗಿ ರೈತರ ಬೆಳೆ, ಮನೆಗಳಿಗೆ ಹಾನಿ: ಸೂಕ್ತ ಪರಿಹಾರ ನೀಡಲು ಒತ್ತಾಯ

ಶಾಲೆಯ ಮುಖ್ಯಗುರುಗಳಾದ ಸುನಿತಾ ಪೂಜಾರಿ, ಸಹಶಿಕ್ಷಕಿ ಶಶಿಕಲಾ, ಅಂಗನವಾಡಿ ಕಾರ್ಯಕರ್ತೆ ಸುವರ್ಣಾ, ಬಿಸಿ ಊಟ ಅಡುಗೆ ಸಿಬ್ಬಂದಿ ಪದ್ಮಾವತಿ, ಚಂದ್ರಕಲಾ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X