ಮತ್ತೊಂದು ಭೀಕರ ಅಪಘಾತ: ಐದು ಮಂದಿ ದುರ್ಮರಣ

Date:

ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕ್ರೂಷರ್ ಢಿಕ್ಕಿ ಹೊಡೆದಿದ್ದು, ಅಪಘಾತವಾಗಿರುವ ಘಟನೆ ಯಾದಗಿರಿಯ ಚಕ್ರ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ನಡೆದಿದೆ.

- Advertisement -

ಘಟನೆಯಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ 13 ಜನರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮೃತರು ಮತ್ತು ಗಾಯಗೊಂಡವರು ಆಂಧ್ರಪ್ರದೇಶದ ನಂದ್ಯಾಲ್‌ ಜಿಲ್ಲೆಯವರು ಎಂದು ತಿಳಿದುಬಂದಿದೆ. ಅವರೆಲ್ಲರೂ, ಕಲಬುರಗಿಯ ಖ್ವಾಜಾ ಬಂದೇನವಾಜ ದರ್ಗಾದಲ್ಲಿ ನಡೆಯುವ ಉರುಸ್ ಜಾತ್ರೆಗೆ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ. ಜಾತ್ರೆಗೆ ಹೊರಟ್ಟಿದ್ದವರಲ್ಲಿ ಐವರು ಮಸಣ ಸೇರಿದ್ದಾರೆ.

ಘಟನೆ ಸಂಬಂಧ ಸೈದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...