ಯಾದಗಿರಿ | ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಸಾವು

Date:

ಬೈಕ್‌ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐದು ಜನ ಮೃತಪಟ್ಟಿರುವ ದಾರುಣ ಘಟನೆ ಸುರಪುರ ತಾಲ್ಲೂಕಿನ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಜರುಗಿದೆ.

- Advertisement -

ಶಹಾಪುರದ ಹಳಿಸಗರ ನಿವಾಸಿಗಳಾದ ಆಂಜನೇಯ (35), ಗಂಗಮ್ಮ(28) ಮತ್ತು ಅವರ ಪುತ್ರ 1 ವರ್ಷದ ಹನುಮಂತು ಮತ್ತು ಅಂಜನೇಯ ಅವರ ಸಹೋದರನ ಮಕ್ಕಳಾದ ಪವಿತ್ರ(5) ಮತ್ತು ರಾಯಪ್ಪ(3) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ತಿಂಥಣಿ ಗ್ರಾಮದ ಕಮಾನ್‌ ಸಮೀಪ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

ಲಿಂಗಸೂಗೂರು ಕಡೆಯಿಂದ ಚಿಂಚೋಳಿ ಕಡೆಗೆ ಹೊರಟಿದ್ದ ಬಸ್ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಎದುರಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ದಂಪತಿ ಹಾಗೂ ಮೂವರು ಮಕ್ಕಳು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...