ಉಡುಪಿ | ತಾರಾನಾಥ ವರ್ಕಾಡಿಗೆ ಡಿ.ಲಿಟ್ ಪದವಿ

Date:

ಖ್ಯಾತ ಯಕ್ಷಗಾನ ಕಲಾವಿದ, ಪ್ರಸಂಗಕರ್ತ ಹಾಗೂ ಹವ್ಯಾಸಿ ಪತ್ರಕರ್ತ ತಾರಾನಾಥ ವರ್ಕಾಡಿಯವರು ಮಂಡಿಸಿದ ‘ಕರಾವಳಿ ಕರ್ನಾಟಕದ ಯಕ್ಷಗಾನ ವೃತ್ತಿ ರಂಗಭೂಮಿಯ ಬಹುಮುಖಿ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಡಿ.ಲಿಟ್ ಪದವಿ ನೀಡಿ ಗೌರವಿಸಿದೆ.
ಇದು ಯಕ್ಷಗಾನ ವೃತ್ತಿಪರ ಕಲಾವಿದರೋರ್ವರ ಸಾಧನೆ ಎಂಬುದು‌ ಗಮನಾರ್ಹ.

- Advertisement -

ಕಟೀಲು, ಧರ್ಮಸ್ಥಳ ಮೊದಲಾದ ಮೇಳಗಳಲ್ಲಿ ಸುಮಾರು 4 ದಶಕಗಳ ತಿರುಗಾಟ ನಡೆಸಿದ ವರ್ಕಾಡಿಯವರು ಯಕ್ಷಗಾನ ವೇಷಧಾರಿ ಹಾಗೂ ತಾಳಮದ್ದಳೆ ಅರ್ಥದಾರಿಯಾಗಿ ಜನಮನ್ನಣೆ ಪಡೆದ ಕಲಾವಿದ. ಕನ್ನಡ ಹಾಗೂ ತುಳುವಿನಲ್ಲಿ ಅನೇಕ ಯಕ್ಷಗಾನ ಪ್ರಸಂಗ ರಚಿಸಿದ ಅವರು ಆಯುರ್ವೇದ, ಜ್ಯೋತಿಷ್ಯದಲ್ಲೂ ಪರಿಣತಿ ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾಗಿದ್ದ ಅವರ ಬಹುಮುಖ ಚಟುವಟಿಕೆಗಳಿಗಾಗಿ ಅನೇಕ ಸಂಘಸಂಸ್ಥೆಗಳು ಅವರನ್ನು ಗೌರವಿಸಿವೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರೌಂಡ್ ರಿಪೋರ್ಟ್ | ಮೆರವಣಿಗೆಯ ದಾರಿಯಿಂದ ರಾಜಕೀಯದ ದಾರಿಗೆ: ಟಿ. ನರಸೀಪುರದಲ್ಲಿ ಸಹಬಾಳ್ವೆಯ ಪ್ರಶ್ನೆ

2023ರ ವೇಣುಗೋಪಾಲ ನಾಯಕ್ ಹತ್ಯೆಯಿಂದ 2026ರ ಗಣೇಶೋತ್ಸವ ವಿವಾದದವರೆಗೆ; ಪೊಲೀಸ್ ಎಚ್ಚರಿಕೆ,...

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...