ಬೀದರ್‌ | ಕಾರಂಜಾ ಜಲಾಶಯ ಕಾಲುವೆಯಲ್ಲಿ ಕೊಚ್ಚಿ ಹೋದ ಸಹೋದರರು

Date:

ಕಾರಂಜಾ ಜಲಾಶಯದ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟ ಧಾರುಣ ಘಟನೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ.

- Advertisement -

ಮೊಹಮ್ಮದ್‌ ಫಾರೂಕ್‌ (20) ಹಾಗೂ ಮೊಹಮ್ಮದ್‌ ಅತೀಫ್‌ (18) ಮೃತ ಸಹೋದರರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಗ್ರಾಮದ ಹೊರವಲಯದಲ್ಲಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ನೀರು ತರಲು ಹೋದ ಅತೀಫ್‌ ಕಾಲು ಜಾರಿ ಬಿದ್ದು, ಕೊಚ್ಚಿಕೊಂಡು ಹೋಗುತ್ತಿದ್ದಾಗ ಸಹೋದರ ಫಾರೂಕ್‌ ತಮ್ಮನಿಗೆ ಕಾಪಾಡಲು ಮುಂದಾಗಿದ್ದಾನೆ. ನೀರಿನ ರಬಸಕ್ಕೆ ಇಬ್ಬರೂ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾರೆ.

ಈ ಕುರಿತು ಧನ್ನೂರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ವಿಶ್ವರಾಧ್ಯ ಹಾಗೂ ಭಾಲ್ಕಿ ತಹಶೀಲ್ದಾರ್‌ ಮಲ್ಲಿಕಾರ್ಜುನ ವಡ್ಡನಕೇರಿ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದೊಡ್ಡ ಗುಂಡಿಗಳನ್ನು ಮುಚ್ಚಿದ ಶಾಲಾ ಮಕ್ಕಳು 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಳವಳ್ಳಿ ಗ್ರಾಮದಲ್ಲಿ ರಸ್ತೆಯ ದೊಡ್ಡ ದೊಡ್ಡ...

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...