ಕರ್ನಾಟಕ ಅರಣ್ಯ ಇಲಾಖೆಗೆ ಹೊಸ ಲೋಗೋ; ಸರ್ಕಾರ ಅನುಮೋದನೆ

Date:

ಕರ್ನಾಟಕ ಅರಣ್ಯ ಇಲಾಖೆಗೆ ಈವರೆಗೆ ತನ್ನದೇ ಆದ ಲೋಗೋ ಹೊಂದಿರಲಿಲ್ಲ. ಇದೀಗ, ಇಲಾಖೆಯು ತನ್ನದೇ ಲೋಗೋವನ್ನು ವಿನ್ಯಾಸಗೊಳಿಸಿದ್ದು, ಸರ್ಕಾರದಿಂದ ಅನುಮೋದನೆ ಪಡೆದಿದೆ.

ಅರಣ್ಯ ಇಲಾಖೆ ʼಲೋಗೋʼವನ್ನು ಕರ್ನಾಟಕ ರಾಜ್ಯದ ನಕ್ಷೆಯ ಆಕಾರದಲ್ಲಿ ರೂಪಿಸಿದ್ದು, ಅದರಲ್ಲಿ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಬಿಂಬಿಸುವ ಪ್ರತೀಕವಾಗಿದೆ.

ಕರ್ನಾಟಕ ಅರಣ್ಯ ಇಲಾಖೆ ಲೋಗೋ ವಿನ್ಯಾಸಕ್ಕೆ ಸರ್ಕಾರದಿಂದ ಅನುಮೋದನೆ
ಕರ್ನಾಟಕ ಅರಣ್ಯ ಇಲಾಖೆ ಲೋಗೋ

ಈ ಸುದ್ದಿ ಓದಿದ್ದೀರಾ? ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರಣ್ಯ ಇಲಾಖೆ ಲೋಗೋದಲ್ಲಿ ಕರ್ನಾಟಕದ ರಾಜ್ಯ ಪಕ್ಷಿ ನೀಲಕಂಠ, ರಾಜ್ಯದ ವನ್ಯ ಪ್ರಾಣಿ ಆನೆ, ರಾಷ್ಟ್ರೀಯ ವನ್ಯಪ್ರಾಣಿ ಹುಲಿ, ರಾಜ್ಯದ ಚಿಟ್ಟೆ ಮತ್ತು ರಾಜ್ಯದ ಮರ ಶ್ರೀಗಂಧದ ಮರ ಹಾಗೂ ಇವೆಲ್ಲವುಗಳಿಗೂ ಮೂಲ ಆಧಾರವಾಗಿರುವ ನೀಲಿ ಬಣ್ಣದಲ್ಲಿರುವ ಅಂಶವು ನದಿ ಮತ್ತು ಸಮುದ್ರಗಳನ್ನು ಬಿಂಬಿಸುವುದಾಗಿರುತ್ತದೆ ಎಂದು ತಿಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು...