ದಾರಿ ಬಿಡಿಸುವ ವಿಚಾರ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ

Date:

ಚಿಂತಾಮಣಿ:ಸರ್ವೆ ಕಾರ್ಯ ಮುಕ್ತಾಯವಾದ ನಂತರ ಒತ್ತುವರಿ ತೆರವು ಗೊಳಿಸಲು ಮುಂದಾದಾಗ ಎರಡು ಗುಂಪುಗಳ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದು ಒತ್ತುವರಿ ತೆರವು ಮಾಡಲು ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಸರ್ವೆ ಇಲಾಖೆ ಅಧಿಕಾರಿಗಳು ವಾಪಸ್ ಆದ ಘಟನೆ ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಮುತ್ತುಕದಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಚಿಂತಾಮಣಿ ತಾಲ್ಲೂಕಿನ ಕೈವಾರ ಹೋಬಳಿ ಮುತ್ತುಕದಹಳ್ಳಿ ಗ್ರಾಮದಿಂದ ತಳಗವಾರ ಗ್ರಾಮಕ್ಕೆ ನಕಾಶೆಯಂತೆ ದಾರಿಯನ್ನು ಗುರುತಿಸಿ ಕೊಡಬೇಕೆಂದು ಸದರಿ ಗ್ರಾಮದ ಎಚ್ ದೇವರಾಜ್ ಎಂಬುವರು ತಾಲೂಕು ದಂಡಾಧಿಕಾರಿಗಳಿಗೆ ಮತ್ತು ಲೋಕಾಯುಕ್ತ ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಅದರಂತೆ ಲೋಕಾಯುಕ್ತ ಅಧಿಕಾರಿಗಳು ತಾಲೂಕು ದಂಡಾಧಿಕಾರಿಗಳಿಗೆ ಸರ್ವೆ ಕಾರ್ಯ ನಡೆಸಿ ದಾರಿಯನ್ನು ಗುರುತಿಸಿ ಕೊಡಬೇಕೆಂದು ಆದೇಶ ಮಾಡಿದ ಹಿನ್ನೆಲೆ ಸರ್ವೆ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿ ವಿನೋದ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸರ್ವೆ ಕಾರ್ಯ ಮಾಡಿದ ನಂತರ ಒತ್ತುವರಿ ಯಾಗಿರುವುದನ್ನು ಗುರುತಿಸಿದರು,ಕೆಲ ರೈತರ ಜಮೀನುಗಳಲ್ಲಿ ಒತ್ತುವರಿ ತೆರವು ಗೊಳಿಸಿಕೊಂಡು ಬಂದು ನಾರಾಯಣಸ್ವಾಮಿ ಎಂಬುವರ ಜಮೀನಿನಲ್ಲಿ ಒತ್ತುವರಿ ತೆರವುಗೊಳಿಸಲು ಬಂದಾಗ ಸದರಿ ಜಮೀನಿನವರು ಒತ್ತುವರಿಯನ್ನು ತೆರವುಗೊಳಿಸಲು ಅವಕಾಶ ಕಲ್ಪಿಸಿ ಕೊಡದೆ ಜೆಸಿಬಿ ಮುಂದೆ ಕೂತು ಒತ್ತುವರಿ ತೆರೆವು ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಗ್ರಾಮದಿಂದ ಒತ್ತುವರಿಯನ್ನು ತೆರವು ಮಾಡಿಕೊಂಡು ಬನ್ನಿ ಹಾಗೂ ಸೂಕ್ತ ರೀತಿಯಲ್ಲಿ ಸರ್ವೆ ಕಾರ್ಯ ನಡೆದಿಲ್ಲ ಎಂದು ಪಟ್ಟು ಹಿಡಿದರು.

ಇದನ್ನು ಓದಿದ್ದೀರಾ..? ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ: ಶಿವಾನಂದ ತಗಡೂರು

ಇದೇ ವಿಚಾರಕ್ಕೆ ಅಲ್ಲಿದ್ದ ಮತ್ತೊಂದು ಗುಂಪಿನ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ವಾದ ವಿವಾದಗಳು ನಡೆದವು ಪೊಲೀಸರು ಮಧ್ಯ ಪ್ರವೇಶಿಸಿ ಎರಡು ಗುಂಪುಗಳಿಗೆ ಸಮಾಧಾನ ಪಡಿಸಿ ಅಧಿಕಾರಿಗಳು ಹಾಗೂ ಪೊಲೀಸರು ವಾಪಸ್ ಬಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ತರಬೇತಿಗೆ ಅರ್ಜಿ ಅಹ್ವಾನ

ಕನ್ನಡ ಬಾರದ ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ಮತ್ತು ಸಂಸ್ಕೃತಿ...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬಾಗೇಪಲ್ಲಿ | ಬಿಜೆಪಿ-ಜೆಡಿಎಸ್ ನೇತೃತ್ವದ ಮೈತ್ರಿಕೂಟ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ನಾಲ್ಕು ಕ್ಷೇತ್ರದ...

ಕೋಲಾರ | ಡಿಸಿಸಿ ಬ್ಯಾಂಕ್ ಅಕ್ರಮಗಳ ತನಿಖೆಗೆ ಸಹಕರಿಸಲಿ: ಅನಿಲ್‌ಕುಮಾರ್ ಒತ್ತಾಯ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆದಿರುವ ಹಣಕಾಸು ಅಕ್ರಮಗಳ...