ಯಾದಗಿರಿ | ಜೀಪ್‌ ಪಲ್ಟಿ; ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಸಾವು

Date:

ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.

- Advertisement -

ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24) ಮೃತ ಪದವೀಧರೆ. ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಹಾಗೂ ರಾಯಚೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಸೋಮವಾರ ಬೆಳಿಗ್ಗೆ ಹತ್ತಿ ಬಿಡಿಸುವ ಕೆಲಸಕ್ಕೆಂದು ಕೊಂಕಲ್‌ ವ್ಯಾಪ್ತಿಯಲ್ಲಿ ಪಿಕಪ್ ವಾಹನದಲ್ಲಿ 18 ಜನ ಕಾರ್ಮಿಕರು ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಜೀಪ್‌ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಜನವರಿ 17ರಂದು ತೆರೆಗೆ

ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಹಾಗೂ ರಾಯಚೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...