ಚಿಕ್ಕಮಗಳೂರು | ಚಾರ್ಮಾಡಿ ಘಾಟಿಯಲ್ಲಿ ಟ್ರೆಕ್ಕಿಂಗ್‌ ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

Date:

ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆಯಾಗಿದ್ದಾನೆ.

- Advertisement -

ಭಾನುವಾರ ಸಂಜೆ ರಾಣಿ ಝರಿಗೆ ಹೋಗಿ ಅಲ್ಲಿಂದ ಟ್ರೆಕ್ಕಿಂಗ್‌ಗೆ ತೆರಳಿದ್ದ ಬೆಂಗಳೂರಿನ ಜೆ ಪಿ ನಗರದ ನಿವಾಸಿ ಪರೋಸ್ ಅಗರ್ ವಾಲ್ ಎಂಬವರು ನಾಪತ್ತೆಯಾಗಿದ್ದರು. ಬಳಿಕ ಸ್ಥಳೀಯರು ಮತ್ತು ಪೊಲೀಸರು ತೀವ್ರವಾಗಿ ಹುಡುಕಾಟ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರಿಂದ ಶೋಧ ನಡೆಸಿದಾಗ ಕೊನೆಗೆ ರಾತ್ರಿ ವೇಳೆ ಬೆಳ್ತಂಗಡಿ ವ್ಯಾಪ್ತಿಯಲ್ಲಿರುವ ಅರಣ್ಯದಲ್ಲಿ ಪರೋಸ್ ಅಗರ್ ವಾಲ್ ಪತ್ತೆಯಾಗಿದ್ದಾರೆ.

ಪರೋಸ್ ಅಗರ್ ವಾಲ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...