ಕರಾವಳಿ ಸೇರಿ ರಾಜ್ಯದ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

Date:

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರ ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

- Advertisement -

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಗಾಳಿಯ ವೇಗ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀವರೆಗೆ ಇರಲಿದೆ.

ಇದನ್ನು ಓದಿದ್ದೀರಾ? ರಾಯಚೂರು | ಶಾಲಾ ಬಸ್‌ಗೆ ಸಾರಿಗೆ ಬಸ್‌ ಡಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಸಾವು; ಹಲವರಿಗೆ ಗಾಯ

ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...