ಕಲಬುರಗಿ | ಅಷ್ಟ ತೀರ್ಥದಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ನೀರುಪಾಲು

Date:

ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ.

- Advertisement -

ಪ್ರಕಾಶ (15), ಸೋನು‌ (16) ಎಂಬ ಬಾಲಕರು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಸೋನು ಎಂಬ ಬಾಲಕ ನದಿಯಲ್ಲಿ ಇಳಿದು ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಪ್ರಕಾಶ ಆತನನ್ನು ರಕ್ಷಿಸಲು ನೀರಿಗೆ ಧುಮುಕಿದ್ದ. ಈ ವೇಳೆ ಇಬ್ಬರು ನದಿಯಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಎಸ್​ಡಿಆರ್​ಎಫ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ 26 ನೇ ವಾರ್ಷಿಕ ಮಹಾಸಭೆ

ಸರ್ಕಾರ ಕಾರ್ಮಿಕರ ಇಎಸ್ಐ ಸಮಸ್ಯೆ ಬಗೆಹರಿಸಬೇಕು ಶಾಶ್ವತ ಪರಿಹಾರಕ್ಕೆ ಕುಂದಾಪುರದಲ್ಲಿ ಸರ್ಕಾರ...

ಉಡುಪಿ ಜಿಲ್ಲೆಯಲ್ಲಿ ಜಲಕ್ಷಾಮದ ಆತಂಕ: 123 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಸಾಧ್ಯತೆ

ಎಲ್‌ ನಿನೊ ಪ್ರಭಾವ, ಮಳೆಯ ಕೊರತೆ ಹಾಗೂ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ...

ಶೃಂಗೇರಿ  | ಎಂದಿನಂತೆ ವಾರದ ಸಂತೆ ನಡೆಸಲಾಗುತ್ತದೆ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶಾರದ ನಗರದಲ್ಲಿ ವಾರದ ಸಂತೆ ಮಾಡಲು...

ಸೌಹಾರ್ದತೆ, ಒಗ್ಗಟ್ಟು ಬೆಳೆಸುವಲ್ಲಿ ಸಮುದಾಯ ಭವನಗಳ ಪಾತ್ರ ಮಹತ್ವದ್ದು: ವಂ|ಸ್ಟೀಫನ್ ಡಿಸೋಜಾ

ಸಮುದಾಯ ಭವನಗಳು ಸಮಾಜದಲ್ಲಿ ಸೌಹಾರ್ದತೆ, ಒಗ್ಗಟ್ಟು ಮತ್ತು ಸಾಮರಸ್ಯವನ್ನು ಬೆಳೆಸುವಲ್ಲಿ ಪ್ರಮುಖ...