ಹಾವೇರಿ ಗದಗ ಸೇರಿದಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ

Date:

ರಾಜ್ಯದ ಎಲ್ಲೆಡೆ ಒಣ ಹವೆಯ ವಾತಾವರಣ ಕಂಡುಬರುತ್ತಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜೆಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ನವಂಬರ್ 10 ಮತ್ತು 11ರಂದು ಎಲ್ಲೆಡೆ ಒಣ ಹವೆಯ ವಾತಾವರಣ ಇದ್ದು,  ಬಳಿಕ ನವಂಬರ್ 12ರಿಂದ ನಾಲ್ಕು ದಿನಗಳ ಕಾಲ ಗದಗ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚಾಮರಾಜ ಕ್ಷೇತ್ರದ ಮೇಲೆ ‘ನಿರುದ್ಯೋಗಿ’ ಪ್ರತಾಪ್ ಸಿಂಹ ಕಣ್ಣು;...

ಎರಡು ಬಾರಿ ಸಂಸದರಾಗಿದ್ದ ಪ್ರತಾಪ್ ಸಿಂಹ ಈಗ 2028ರ ಚಾಮರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಟಿ. ನರಸೀಪುರದ ಗಣೇಶೋತ್ಸವದಿಂದ ಹಿಡಿದು ಮೈಸೂರಿನ ಹಲವು ಧಾರ್ಮಿಕ–ಸಾಂಸ್ಕೃತಿಕ ವಿವಾದಗಳವರೆಗೆ ಮತ್ತೆ ಮುಂಚೂಣಿಯಲ್ಲಿ...

ಬೆಳಗಾವಿ | ಕೆಡಿಪಿ ಸಭೆಗೆ 13 ಶಾಸಕರು ಗೈರು:...

ಬೆಳೆ ಹಾನಿ ಸಂಭವಿಸಿದರೆ ರೈತರಿಗೆ ಬೆಳೆ ವಿಮೆ, ಪರಿಹಾರ ಹಾಗೂ ನೀರಿನ ನೆರವು ಅಗತ್ಯವಾಗುತ್ತದೆ. ಈ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಮುಂದೆ ಸಮಗ್ರವಾಗಿ ಪ್ರಸ್ತಾಪಿಸಿ ಪರಿಹಾರಕ್ಕೆ ಒತ್ತಾಯಿಸುವ ಜವಾಬ್ದಾರಿ ಆಯಾ ಕ್ಷೇತ್ರದ ಜನಪ್ರತಿನಿಧಿಗಳ...

ಸಭಾಧ್ಯಕ್ಷರ ತವರಲ್ಲೇ ಬಡವರು ಅತಂತ್ರ: ʼಹಕ್ಕುಪತ್ರʼವಿದ್ದರೂ ಸ್ವಂತ ಸೂರಿಲ್ಲ,...

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ ಎಸ್ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡಿರುವುದು ಈ ಸಂತ್ರಸ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಪ್ರಜಾಪ್ರಭುತ್ವದ ಅತ್ಯುನ್ನತ ಪೀಠದಲ್ಲಿರುವ ಅವರು, ತಮ್ಮ ಸ್ವಕ್ಷೇತ್ರದ ಈ ದಶಕದ ಸಮಸ್ಯೆಗೆ ತಕ್ಷಣ...

15ರಂದು ಕರಾವಳಿ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ ಜಿಲ್ಲೆಗಳ ಒಂಡೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿದ್ದೀರಾ? ಧಾರವಾಡ | ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ: ಗೋವಿಂದ ಕಾರಜೋಳ

ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಇರುವ ಬಹಳಷ್ಟು ಸಾಧ್ಯತೆ ಇರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉರ್ದು ಸೇರಿ ಭಾಷಾ ಶಿಕ್ಷಕರ ನೇಮಕಾತಿ: ಸರ್ಕಾರ ಮಾತಿಗೆ ತಪ್ಪಿದರೆ ತೀವ್ರ ಹೋರಾಟದ ಎಚ್ಚರಿಕೆ

ಉರ್ದು ಸೇರಿದಂತೆ ಭಾಷಾ ಶಿಕ್ಷಕರ ನೇಮಕಾತಿಯಲ್ಲಿ ಅಲ್ಪಸಂಖ್ಯಾತ ಮಾಧ್ಯಮದ ಅಭ್ಯರ್ಥಿಗಳಿಗೆ ನ್ಯಾಯಯುತ...

ವಿಜಯಪುರ | ವೃತ್ತಿ ಕೌಶಲ್ಯಕ್ಕೆ ಗೌರವ ಸಲ್ಲಿಸುವ ದಿನವೇ ವಿಶ್ವಕರ್ಮ ಜಯಂತಿ: ಡಾ. ಔದ್ರಾಮ್

ಭಾರತೀಯ ಪರಂಪರೆಯಲ್ಲಿ ವಿಶ್ವಕರ್ಮರಿಗೆ ವಿಶಿಷ್ಟ ಸ್ಥಾನವಿದೆ. ದೇವಶಿಲ್ಪಿಯಾಗಿ ಪರಿಗಣಿಸಲ್ಪಡುವ ವಿಶ್ವಕರ್ಮರು ತಮ್ಮ...

ಹಾವೇರಿ | ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಬ್ಯಾಂಕ್ ಮತ್ತು ಕೈಗಡ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ...

ವಿಜಯಪುರ | ಕೇಂದ್ರದ UPI ಶುಲ್ಕ ನೀತಿ ಮರುಪರಿಶೀಲನೆಗೆ ಭೋಗೇಶ್ ಸೋಲಾಪುರ ಆಗ್ರಹ

ರೂ. 2,000ಕ್ಕಿಂತ ಹೆಚ್ಚಿನ ಕೆಲವು UPI ವ್ಯಾಪಾರಿ ವಹಿವಾಟುಗಳಿಗೆ Merchant Discount...