ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು

Date:

ಚಿರತೆ ಸೆರೆಗಾಗಿ ಬೋನಿನಲ್ಲಿ ಕಟ್ಟಿಹಾಕಿದ್ದ ಮೇಕೆಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚನ್ನವಡೆಯನಪುರ ಗ್ರಾಮದಲ್ಲಿ ನಡೆದಿದೆ.

- Advertisement -

ಗುಂಡ್ಲುಪೇಟೆ  ತಾಲೂಕಿನ‌ ಚನ್ನವಡೆಯಪುರ ಗ್ರಾಮದ ಬಳಿ ಚಿರತೆ ದಾಳಿ ನಡೆಸಿ ಕರು, ಕುರಿಗಳನ್ನು ಸಾಯಿಸಿತ್ತು. ಚಿರತೆ ಸೆರೆ ಹಿಡಿಯಲು ಗ್ರಾಮದ ರೈತರು ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅದರಂತೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ಅರಣ್ಯಾಧಿಕಾರಿಗಳು ಚಿರತ ಕುಮಾರ್ ಅವರು ಚಿರತೆ ಸೆರೆಗೆ ಬೋನು ಇರಿಸಿದ್ದರು.

ಸಂಜೆ ಬೋನಿಗೆ ಮೇಕೆ ಕಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ವಾಪಸ್ ಬಂದಿದ್ದರು. ಬೆಳಗ್ಗೆ ಬೋನಿನ ಹತ್ತಿರ ಹೋದಾಗ ಕಳ್ಳರ ಕೈ ಚಳಕದಿಂದ ಮೇಕೆ ಮಾಯವಾಗಿತ್ತು.

ಚಿರತೆ ಏನಾದರೂ ಮೇಕೆಯನ್ನು ಎಳೆದುಕೊಂಡು ಹೋಗಿದೆಯಾ ಎಂದರು ಪರಿಶೀಲಿಸಿದರೆ ಚಿರತೆ ಬಂದಿದ್ದ ಕುರುಹು ಕೂಡ ಇಲ್ಲದಿದ್ದರಿಂದ ಕಳ್ಳರು ಮೇಕೆಯನ್ನು ಬಿಚ್ಚಿಕೊಂಡು ಹೋಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ‌.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ; ಬಿಎಸ್‍ವೈ ಸಲಹೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...