ಕಲಬುರಗಿ | ಅತ್ಯಾಚಾರದ ಬೆದರಿಕೆ : 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಮಹಿಬೂಬ್‌ ಎಂಬಾತ ನೀಡಿದ ಕಿರುಕುಳದಿಂದಾಗಿ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

ಜೇವರ್ಗಿ ಪಟ್ಟಣದ ಮಹಾಲಕ್ಷ್ಮಿ ಬಿರಾದಾರ್‌ ಶನಿವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಟೊ ಚಾಲಕನಾಗಿರುವ ಮಹಿಬೂಬ್‌ ಮಹಾಲಕ್ಷ್ಮಿ ಶಾಲೆಗೆ ಹಾಗೂ ಮನೆಗೆ ಹೋಗುವಾಗ ರಸ್ತೆಯಲ್ಲಿ ಹಿಂಬಾಲಿಸುತ್ತಿದ್ದ. ನನ್ನ ಸಂಪರ್ಕಕ್ಕೆ ಬಾರದೇ ಇದ್ದರೆ, ನನ್ನ ಜೊತೆ ಮಾತನಾಡದಿದ್ದರೆ ನಿನ್ನನ್ನು ಅತ್ಯಾಚಾರ ಮಾಡುತ್ತೇನೆʼ ಎಂದು ಹೆದರಿಸಿ ಪೀಡಿಸುತ್ತಿದ್ದ. ಅದರಿಂದ ಮನನೊಂದು ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆʼ ಎಂದು ಮೃತ ಮಹಾಲಕ್ಷ್ಮಿ ಕುಟುಂಬಸ್ಥರು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರತಿಭಟನೆ : ಆರೋಪಿ ಮಹಿಬೂಬ್‌ನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಶನಿವಾರ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಸಾರ್ವಜನಿಕರು ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆದು, ಟೈರ್ ಸುಟ್ಟು ಆಕ್ರೋಶ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ| ದಲಿತ ವ್ಯಕ್ತಿಯನ್ನು ತಲೆಕೆಳಗಾಗಿ ನೇತಾಡಿಸಿ ಹಲ್ಲೆ

ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸಲು, ಶಂಕರಗೌಡ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದು ತನಿಖೆ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...