ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ | ಆರ್‌ಎಸ್‌ಎಸ್ ಅಂಧ ಭಕ್ತರ ನಿಜ ಬಣ್ಣ ಬಯಲು ಮಾಡಿದೆ : ಸಚಿವ ಈಶ್ವರ ಖಂಡ್ರೆ

Date:

ʼಸಚಿವ ಸಂಪುಟದ ಸಹೋದ್ಯೋಗಿ ಪ್ರಿಯಾಂಕ್‌ ಖರ್ಗೆ ಮತ್ತು ಅವರ ಕುಟುಂಬದವರ ಬಗ್ಗೆ ಆರ್‌ಎಸ್‌ಎಸ್ ಪ್ರಾಯೋಜಿತ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

- Advertisement -

ಈ ಕುರಿತು ತಮ್ಮ ಅಧಿಕೃತ ʼಎಕ್‌ʼ ಖಾತೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಬೆಂಬಲಿಸಿ ಮಾಹಿತಿ ಹಂಚಿಕೊಂಡಿರುವ ಅವರು, ʼಪ್ರಿಯಾಂಕ್ ಖರ್ಗೆ ಅವರು ಯಾವುದೆ ಗೊಡ್ಡು ಬೆದರಿಕೆಗಳಿಗೆ ಅಂಜುವುದೂ ಇಲ್ಲ, ಅಳುಕುವುದೂ ಇಲ್ಲ. ಆದರೆ ಅವರ ವಿರುದ್ಧ ಬಳಸಲಾಗಿರುವ ಅಸಾಂವಿಧಾನಿಕ ಪದಗಳನ್ನು ಯಾವುದೇ ನಾಗರಿಕ ಸಮಾಜ ಒಪ್ಪುವುದಿಲ್ಲ. ನಾವೆಲ್ಲರೂ ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ನಿಲ್ಲುತ್ತೇವೆʼ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ʼಆರ್‌ಎಸ್‌ಎಸ್ ಅಂಧ ಭಕ್ತರ, ಇಂತಹ ಅಸಹ್ಯ, ಅತಿರೇಕದ, ಸರ್ವಾಧಿಕಾರಿ ವರ್ತನೆ ಅವರ ನಿಜ ಬಣ್ಣ ಬಯಲು ಮಾಡಿದೆ. ನಿಂದಕರು ಹಾಗೂ ಅವರ ಹಿಂದಿರುವ ಶಕ್ತಿ ಯಾರೆಂದು ಪತ್ತೆ ಹಚ್ಚಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕುʼ ಸಚಿವ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...

ಭಾಲ್ಕಿ | ಗಾಂಧೀಜಿ ಅಹಿಂಸಾ ತತ್ವ ಬದುಕಿನಲ್ಲಿ ಅನುಸರಿಸಿ : ಮಲ್ಲಿಕಾರ್ಜುನ ಹಲ್ಮಂಡಗೆ

ಭಾಲ್ಕಿಯ ನಿರ್ಮಲಾ ಹಲ್ಮಂಡಗೆ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧೀಜಿ ಅವರ 157ನೇ...