ರಾಯಚೂರು | ಕರ್ತವ್ಯ ಲೋಪ : ಮೂವರು ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

Date:

ಜೂಜಾಟ ನಡೆಯುತ್ತಿದ್ದರೂ ಮಾಹಿತಿ ನೀಡದೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಸ್ಕಿ ಪೊಲೀಸ್ ಠಾಣೆಯ ಮೂವರು ಕಾನ್‌ಸ್ಟೆಬಲ್‌ಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅಮಾನತು ಮಾಡಿದ್ದಾರೆ.

- Advertisement -

ʼಹೆಡ್ ಕಾನ್‌ಸ್ಟೆಬಲ್ ಈರಣ್ಣ, ಕಾನ್‌ಸ್ಟೆಬಲ್‌ಗಳಾದ ವೀರಭದ್ರಗೌಡ, ಖಾಜಾ ಹುಸೇನ್‌ ಅಮಾನತುಗೊಂಡವರು. ಹಡಗಲಿ ಗ್ರಾಮದಲ್ಲಿ ಜೂಜಾಟ ನಡೆಯುತ್ತಿದ್ದರೂ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದಿರುವುದು ಹಾಗೂ ದಾಳಿ ನಡೆಸದ ಕಾರಣ ಅಮಾನತು ಮಾಡಲಾಗಿದೆʼ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇತ್ತೀಚೆಗೆ ಹಡಗಲಿ ಗ್ರಾಮದಲ್ಲಿ ಇಸ್ಪಿಟ್‌ ಅಡ್ಡೆ ಮೇಲೆ ದಾಳಿ ಜಿಲ್ಲಾ ಪೊಲೀಸರ ತಂಡ ದಾಳಿ ನಡೆಸಿ 52 ಬೈಕ್‌ ಹಾಗೂ 2.2 ಲಕ್ಷ ನಗದು ವಶಪಡಿಸಿಕೊಂಡಿದ್ದರು. ಈ ಬಗ್ಗೆ ಮಸ್ಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಚೆಗೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಪೊಲೀಸ್ ಠಾಣೆ ಪಕ್ಕದಲ್ಲಿ ವಶಪಡಿಸಿಕೊಂಡಿದ್ದ 125 ಮೆಟ್ರಿಕ್ ಟನ್ ಮರಳು ಅಕ್ರಮ ಸಾಗಣೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದರು.

ರಾತ್ರೋರಾತ್ರಿ ಮರಳನ್ನು ಸಾಗಣೆ ಮಾಡಲಾಗಿತ್ತು. ಈ ಆದರ್ಶ ನಾಯಕ ಎನ್ನುವವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಕ್ರಮ ಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...