ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

Date:

“ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ  ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ” ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.

- Advertisement -

2026ನೇ ಸಾಲಿನ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕಿ ಡಾ. ಪುಟ್ಟಮಣಿ ದೇವಿದಾಸ,  ಶೈಕ್ಷಣಿಕ ಮತ್ತು ಸಾಹಿತ್ಯಕ ಕ್ಷೇತ್ರ ಮತ್ತು ಸರ್ಕಾರಿ ಆಟೋನೂಮಸ್ ಪದವಿ ಮಹಾವಿದ್ಯಾಲಯ ಕಲಬುರಗಿಯ ಪ್ರಾಂಶುಪಾಲರು ಡಾ. ಸವಿತಾ ತಿವಾರಿ, ಶೈಕ್ಷಣಿಕ ಕ್ಷೇತ್ರ ಹಾಗೂ ಪತ್ರಕರ್ತೆ ಗೀತಾ ಹೊಸಮನಿ ಅವರನ್ನು ಮಾಧ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ‘ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನ’ದಂದು” ಪ್ರಶಸ್ತಿ ನೀಡುತ್ತಾ ಬಂದಿದೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ದೌರ್ಜನ್ಯ ತಡೆಗೆ ಕ್ರಮ ವಹಿಸಿ ಬದಲಾವಣೆ ತನ್ನಿ: ಜಿಲ್ಲಾಧಿಕಾರಿ ಸೂಚನೆ

ಆಯ್ಕೆಗೊಂಡ ಮೂವರು ಸಾಧಕಿಯರು ತಮ್ಮ ವೃತ್ತಿ ಸೇವೆಯ ಜೊತೆಗೆ ಹಲವಾರು ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವರು. ಇದೇ ಜನೆವರಿ 3ರಂದು (2026) ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮ ಜಯಂತಿ ಅಂಗವಾಗಿ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ”  ಪ್ರಧಾನ ಮಾಡಲಾಗುತ್ತದೆ” ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕರು ಬಾಲಾಜಿ ಎಮ್ ಕಾಂಬಳೆ ಅವರು ಪ್ರಕಟಣೆಗೆ ತಿಳಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...