ತಿಪಟೂರು | ಪಿ.ಎಂ. ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ : ಕೇಂದ್ರ ಸಚಿವ ವಿ. ಸೋಮಣ್ಣ

Date:

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 19ನೇ ಕಂತನ್ನು ಬಿಹಾರದ ಭಗಲ್‌ಪುರದಲ್ಲಿ ಸೋಮವಾರ ಬಿಡುಗಡೆ ಮಾಡಿದರು. 

- Advertisement -

 ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಕಾರ್ಯಕ್ರಮವನ್ನು ಆನ್‌ಲೈನ್ ಮೂಲಕ ವೀಕ್ಷಣೆ ಮಾಡಿದ ನಂತರ ಜಿಲ್ಲೆಯ ತಿಪಟೂರಿನ ಗುರುಕುಲಾನಂದಾಶ್ರಮ ಕಲ್ಯಾಣ ಮಂಟಪದಲ್ಲಿ ಮಾತನಾಡುತ್ತಾ, ದೇಶದ 9.80 ಕೋಟಿ ರೈತರಿಗೆ (2.41 ಕೋಟಿ ಮಹಿಳಾ ರೈತರು ಸೇರಿದಂತೆ) ಒಟ್ಟು 22,000 ಕೋಟಿ ರೂ.ಗಳನ್ನು ಈ ಕಂತಿನ ಹಣವಾಗಿ ನೇರ ನಗದು ವರ್ಗಾವಣೆ(ಡಿಬಿಟಿ) ಮೂಲಕ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ರಾಜ್ಯದ 44.2 ಲಕ್ಷ ಫಲಾನುಭವಿಗಳಿಗೆ 884 ಕೋಟಿ ರೂ. ಒಳಗೊಂಡಿದೆ. ಈ ಯೋಜನೆ ಕೇವಲ ರೈತರನ್ನಷ್ಟೇ ಪ್ರೋತ್ಸಾಹಿಸದೆ ದೇಶದ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಸಮೃದ್ಧಿಗಾಗಿ ನಾಂದಿ ಹಾಕಿದೆ ಎಂದು ತಿಳಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

  ಈ ಸಂದರ್ಭದಲ್ಲಿ ತಿಪಟೂರು ಪುರಸಭೆ ಅಧ್ಯಕ್ಷೆ ಯುಮುನಾ ಧರಣೇಶ್, ತಿಪಟೂರು ತಾಲ್ಲೂಕು ತಹಶೀಲ್ದಾರ್ ಪವನ್ ಕುಮಾರ್, ಸೇರಿದಂತೆ ಮತ್ತಿತರರು ಹಾಜರಿದ್ದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...