ತಿಪಟೂರು | ಎಪಿಎಂಸಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಕಳವು

Date:

ಎಪಿಎಂಸಿ ಮಾರುಕಟ್ಟೆಯ ಮುಖ್ಯ ದ್ವಾರದ ಬೀಗ ಮುರಿದು ಲಕ್ಷಾಂತರ ಮೌಲ್ಯದ ಉಂಡೆ ಕೊಬ್ಬರಿಯನ್ನು ಕಳ್ಳತನ ಮಾಡಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ.

- Advertisement -

ಕಳ್ಳರು ಘಟಕಿನಕೆರೆ ಮೂಲದ ನಾಗರಾಜು ಒಡೆತನಕ್ಕೆ ಸೇರಿದ ಗಂಗಾ ಟ್ರೇಡರ್ಸ್‌ನ ಅಂಗಡಿಯಿಂದ 3645 ಕೆ.ಜಿ. ತೂಕದ ಕೊಬ್ಬರಿಯನ್ನು ಕಳ್ಳತನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಏಷ್ಯಾದಲ್ಲೇ ಅತಿದೊಡ್ಡ ಎಪಿಎಂಸಿ ಮಾರುಕಟ್ಟೆ ಎಂದು ಪ್ರಸಿದ್ಧಿ ಪಡೆದಿರುವ ತಿಪಟೂರು ಎಪಿಎಂಸಿಯಲ್ಲಿ ರಾತ್ರಿ ನಡೆದಿರುವ ಈ ಕಳ್ಳತನ ಮಾರುಕಟ್ಟೆಯ ಇತರೆ ಅಂಗಡಿಗಳ ಮಾಲಿಕರಿಗೆ ಭಯ ಹುಟ್ಟಿಸಿದರೆ, ಇಷ್ಟು ಭದ್ರತೆಯುಳ್ಳ ಈ ಮಾರುಕಟ್ಟೆಯಲ್ಲಿ ಕಾವಲುಗಾರರನ್ನು ಯಾಮಾರಿಸಿ ಲಾರಿಯಲ್ಲಿ ಲೋಡ್‌ಗಟ್ಟಲೆ ಕೊಬ್ಬರಿ ಹೊತ್ತೊಯ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಈ ಸುದ್ದಿ ಓದಿದ್ದೀರಾ?: ತಿಪಟೂರು | ಕೆ. ಜಿ. ಉಂಡೆ ಕೊಬ್ಬರಿಗೆ 1 ರೂ ಬೆಂಬಲ ಬೆಲೆ ಹೆಚ್ಚಳ : ಜ. 23 ರಂದು ರೈತರಿಂದ ಉಪವಾಸ ಸತ್ಯಾಗ್ರಹ

ಎಪಿಎಂಸಿ ಅಧಿಕಾರಿಗಳು, ತಿಪಟೂರು ಡಿವೈಎಸ್ಪಿ ವಿನಾಯಕ ಶೆಟಗೇರಿ, ನಗರಠಾಣೆ ವೃತ್ತ ನಿರೀಕ್ಷಕ ವೆಂಕಟೇಶ್‌, ಸಬ್‌ ಇನ್ಸ್‌ಪೆಕ್ಟರ್‌ ಕೃಷ್ಣಪ್ಪ ಸ್ಥಳಕ್ಕೆ ಭೇಟಿ ನೀಡಿದ್ದು, ಕಳ್ಳರ ಪತ್ತೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...