ನಾಗಮಂಗಲ | ಕಲ್ಲುಕ್ವಾರಿ ಪ್ರಪಾತಕ್ಕುರುಳಿದ ಟಿಪ್ಪರ್; ಚಾಲಕ ಸಾವು

Date:

ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಜಟಕಾ ಗೇಟ್ ಬಳಿಯ ಕಲ್ಲುಕ್ವಾರಿಯೊಂದರಲ್ಲಿ ಟಿಪ್ಪರ್ ಉರುಳಿಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ರವಿ ಹಾಗೂ ಕಾಂತ ಎಂಬುವರಿಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಶುಕ್ರವಾರ ಸರಿರಾತ್ರಿ ಟಿಪ್ಪರ್ ಚಲಿಸುವ ವೇಳೆ ಪ್ರಪಾತಕ್ಕೆ ಉರುಳಿದೆ. ಪ್ರಪಾತದ ತುಂಬಾ ನೀರು ಇದ್ದಿದ್ದರಿಂದ ಟಿಪ್ಪರ್ ಸಂಪೂರ್ಣ ಮುಳುಗಿದ್ದು ಚಾಲಕ ಲಕ್ಷ್ಮಣ್ ಅಸುನೀಗಿದ್ದಾರೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಲಕ್ಷ್ಮಣ್ ಮೃತ ದೇಹ ಹೊರ ತೆಗೆದಿದ್ದಾರೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...