ಅ.11 ರಂದು ಬೆಂಗಳೂರಿನಿಂದ ಹೊರಡುವ ಮೆಮು ರೈಲು ರದ್ದು

Date:

ಯಲಹಂಕ – ಧರ್ಮಾವರಂ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಅ.11 ರಂದು ಬೆಂಗಳೂರಿನಿಂದ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮತ್ತು ಧರ್ಮಾವರಂಗೆ ತೆರಳುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (ಮೆಮು) ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ.

- Advertisement -

ಕೆ.ಎಸ್.ಆರ್  ಬೆಂಗಳೂರು – ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ – ಕೆ.ಎಸ್.ಆರ್ ಬೆಂಗಳೂರು (ರೈಲು ಸಂಖ್ಯೆ 06515/06516) ಮೆಮು ವಿಶೇಷ ರೈಲನ್ನು ಅ.11 ರಂದು ರದ್ದುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೆ.ಎಸ್.ಆರ್ ಬೆಂಗಳೂರು – ಧರ್ಮಾವರಂ – ಕೆ.ಎಸ್.ಆರ್ ಬೆಂಗಳೂರು (06595/ 06596) ಮೆಮು ರೈಲನ್ನು ಅ.11 ರಂದು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಮ್ಯಾರಥಾನ್‌ ಉದ್ಘಾಟಿಸಿದ ರಾಜ್ಯಪಾಲರು

ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು ಮೈಸೂರು ನಗರ ನಿಲ್ದಾಣದ ಬದಲು ದಸರಾ ಸಂದರ್ಭದಿಂದ ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...