ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಓಮ್ನಿ ವಾಹನದ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

Date:

ಆಗುಂಬೆ ಭಾಗದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮ್ನಿ ವಾಹನದ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ.

- Advertisement -

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮ್ನಿ ವಾಹನದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ಇದನ್ನು ಓದಿದ್ದೀರಾ? ಧಾರವಾಡ | ನೀಟ್-ನೆಟ್ ಪರೀಕ್ಷೆ ಅಕ್ರಮ; ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಓಮ್ನಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಅರಣ್ಯ ಇಲಾಖೆ, ಸ್ಥಳೀಯರು ಸೇರಿ ಮರ‌ ತೆರವುಗೊಳಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಶಿರಸಿ | ಗೌಡಳ್ಳಿ ದಲಿತರ ಮನೆ ಧ್ವಂಸ ಪ್ರಕರಣ; ಶಾಸಕ-ಸಂಸದರ ವಿರುದ್ಧ ಭೀಮಗರ್ಜನೆಯಿಂದ ಪ್ರತಿಭಟನೆ

ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...