ಮಂಡ್ಯ | ಹೈಕೋರ್ಟ್‌ ಆದೇಶದಂತೆ ಬೇಬಿ ಬೆಟ್ಟದಲ್ಲಿ ಟ್ರಯಲ್ ಬಾಸ್ಟ್‌: ಕೃಷಿ ಸಚಿವ

Date:

ಮಂಡ್ಯದ ಬೇಬಿ ಬೆಟ್ಟದಲ್ಲಿ ಆರು ತಿಂಗಳೊಳಗೆ ಟ್ರಯಲ್ ಬ್ಲಾಸ್ಟಿಂಗ್​ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಅದರಂತೆ ಟ್ರಯಲ್ ಬ್ಲಾಸ್ಟ್‌ ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.

- Advertisement -

ಮಂಡ್ಯದಲ್ಲಿ ಮಾತನಾಡಿದ ಅವರು, “ಟ್ರಯಲ್ ಬ್ಲಾಸ್ಟ್‌ಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ರೈತರೊಂದಿಗೆ ಮಾತನಾಡುತ್ತೇವೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಟ್ರಯಲ್ ಬ್ಲಾಸ್ಟ್‌ ನಡೆಸುತ್ತೇವೆ. ರೈತರು ಹೈಕೋರ್ಟ್‌ ಆದೇಶವನ್ನು ಮನ್ನಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ರೈತರು ಕೆಆರ್‌ಎಸ್‌ನಿಂದ ನಾಲೆಗೆ ನೀರು ಹರಿಸಲು ಕೇಳುತ್ತಿದ್ದಾರೆ. ಕುಡಿಯುವ ನೀರಿಗೆ ಅಗತ್ಯವಿರುವಷ್ಟು ನೀರನ್ನು ಉಳಿಸಿಕೊಂಡು, ಉಳಿದ ನೀರನ್ನು ರೈತರಿಗೆ ಕೊಡುತ್ತೇವೆ. ಕೆಆರ್‌ಎಸ್ ನೀರಿನ ಪರಿಸ್ಥಿತಿ ಬಹಳ ಕೆಟ್ಟ ಪರಿಸ್ಥಿತಿಯಲ್ಲಿದೆ. ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...