ಉಡುಪಿ | ವಾರ್ತಾ ಇಲಾಖೆ ಸಿಬ್ಬಂದಿ ಪ್ರೇಮಾನಂದ್‌ಗೆ ಗೌರವ

Date:

ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 25 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಇದೀಗ ನಿವೃತ್ತಿ ಹೊಂದಲಿರುವ ಪ್ರೇಮಾನಂದ ಅವರಿಗೆ ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement -

ಮೊಬೈಲ್, ಇಂಟರ್ ನೆಟ್ ಇಲ್ಲದ ಕಾಲದಲ್ಲಿ ರಾಜ್ಯ ಸರಕಾರ, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಕಟಣೆಗಳನ್ನು ಪ್ರತಿ ದಿನ ಉಡುಪಿ ನಗರ, ಮಣಿಪಾಲ, ಕುಕ್ಕಿಕಟ್ಟೆ ಸಹಿತ ವಿವಿಧಡೆಗಳಲ್ಲಿದ್ದ ಪತ್ರಿಕಾ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪಿಸುತ್ತಿದ್ದ ಪ್ರೇಮಾನಂದ ಅವರ ಸೇವೆಯನ್ನು ಈ ಸಂದರ್ಭದಲ್ಲಿ ಪತ್ರಕರ್ತರು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸಂದರ್ಭದಲ್ಲಿ ಉಡುಪಿ ವಾರ್ತಾಧಿಕಾರಿ ಮಂಜುನಾಥ್, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ಕರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಹಿರಿಯ ಪತ್ರಕರ್ತರಾದ ಬಿ.ಬಿ.ಶೆಟ್ಟಿಗಾರ್, ಸುಭಾಶ್‌ಚಂದ್ರ ವಾಗ್ಳೆ ಮೊದಲಾದವರು ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ ಶಶಿಧರ್ ಮಾಸ್ತಿಬೈಲು ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...