ಬಾಗಲಕೋಟೆ | ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ

Date:

ವಿದ್ಯಾರ್ಥಿಯನ್ನು ಚುಡಾಯಿಸಿ, ಮೊಬೈಲ್ ನಂಬರ್ ಕೊಡುವಂತೆ ಪೀಡಿಸಿ ಆಕೆಯ ಮೇಲೆ ಪುಂಡ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಯಲ್ಲಿ ನಡೆದಿದೆ.

- Advertisement -

ಬುಧವಾರ ರಬಕವಿಯ ಬಸ್‌ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿ ಸ್ವಾತಿ ನಡಕಟ್ಟಿ ಮೇಲೆ ಪುಂಡರ ಗುಂಪು ಹಲ್ಲೆ ಮಾಡಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದfಲಿ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಕಾಲೇಜಿಗೆ ತೆರಳಲು ಸ್ವಾತಿ ಮತ್ತು ಆಕೆಯ ಸ್ನೆಹಿತೆಯರು ಬಸ್‌ ನಿಲ್ದಾಣದಲ್ಲಿ ಕುಳಿತಿದ್ದರು. ಈ ವೇಳೆ, ಹಲ್ಲಿಗೆ ಬಂದ ಪುಂಡರು ಆಕೆಯನ್ನು ಚುಡಾಯಿಸಿದ್ದಾರೆ. ಸ್ವಾತಿ ಮತ್ತು ಸ್ನೇಹಿತೆಯರ ಪೋಟೋ ತೆಗೆದು, ಮೊಬೈಲ್‌ ನಂಬರ್ ಕೊಡುವಂತೆ ಪೀಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನಂಬರ್ ಕೊಡಲು ನಿರಾಕಿರಿಸಿದ ಸ್ವಾತಿ ಮೇಲೆ ಗುಂಪು ಹಲ್ಲೆ ಮಾಡಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...