ತುಮಕೂರು | ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು

Date:

ತುಮಕೂರು ನಗರದ ಹೊರವಲಯದ ದಿಬ್ಬೂರು ಪ್ರದೇಶದಿಂದ ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

- Advertisement -

ದಿಬ್ಬೂರು ವಾಸಿಗಳಾದ ಚೌಡಯ್ಯ ದಂಪತಿ 11 ವರ್ಷದ ಹೆಣ್ಣು ಮಗುವನ್ನು ಆಂಧ್ರ ಪ್ರದೇಶದ ಬಾತುಕೋಳಿ ವ್ಯಾಪಾರಿಯೋರ್ವನಿಗೆ ಬಾಲಕಿಯ ಚಿಕ್ಕಮ್ಮನ ಮನೆಯವರು ಮಾರಾಟ ಮಾಡಿದ್ದರು. ವಿಷಯ ತಿಳಿದ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಭೇದಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. 35,000 ರೂ.ಗಳಿಗೆ ಬಾಲಕಿಯನ್ನು ಮಾರಾಟ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಾರ್ಮಿಕ ಕಚೇರಿಗೆ ಬಂದಿದ್ದ ದೂರು ಆಧರಿಸಿ ತುಮಕೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಪತ್ರದ ಮೂಲಕ ಮಗುವಿನ ರಕ್ಷಣೆಗಾಗಿ ಕೋರಲಾಗಿತ್ತು.

ಬಾಲಕಿ 1

ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ತುಮಕೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಮಗುವನ್ನು ರಕ್ಷಿಸಿ ಬಾಲಮಂದಿರಕ್ಕೆ ಹಾಜರುಪಡಿಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಎಸ್ಪಿ, ಎಎಸ್ಪಿ, ಡಿವೈಎಸ್‌ಪಿ, ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...