ತುಮಕೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ, ₹3 ಲಕ್ಷ ದಂಡ

Date:

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ತುಮಕೂರು ಎಫ್‌ಟಿಎಸ್‌ಸಿ-1 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ ಆದೇಶಿಸಿದೆ.

- Advertisement -

2023ರ ನವೆಂಬರ್ 11ರಂದು ನೊಂದ ಬಾಲಕಿಯ ತಾಯಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ಐಪಿಸಿ ಮತ್ತು ಕಲಂ 06 ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಮಹಿಳಾ ಪೊಲೀಸ್ ಠಾಣಾಧಿಕಾರಿ ಆರೋಪಿಯ ವಿರುದ್ಧ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೃಷ್ಣಾ ಕಾಲುವೆ ನೀರು ಪೋಲಾಗದಂತೆ ಕ್ರಮ ವಹಿಸಬೇಕು: ಭಾರತೀಯ ಕಿಸಾನ್ ಸಂಘ

ಪ್ರಕರಣದ ವಿಚಾರಣೆ ಕೈಗೊಂಡ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಮತ್ತು ₹3 ಲಕ್ಷ ದಂಡ ವಿಧಿಸಿದ್ದಾರೆ. ಈ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕಿ ಆಶಾ ಕೆ ಎಸ್ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...