ತುಮಕೂರು | ಬಾಲ್‌ ಬ್ಯಾಡ್ಮಿಂಟನ್‌ :ಎಸ್ಎಸ್ಐಟಿ ತಂಡಕ್ಕೆ ಪ್ರಶಸ್ತಿ

Date:

ಗುಬ್ಬಿಯ ಶ್ರೀ ಚನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಉಪನ್ಯಾಸಕರ ಪುರುಷ ಮತ್ತು ಮಹಿಳೆಯರ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ತುಮಕೂರಿನ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ,  ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, 5000 ರೂಪಾಯಿ ನಗದು ಬಹುಮಾನ ಪಡೆದರೆ, ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ 3000 ರೂ ನಗದು ಪ್ರಶಸ್ತಿಯನ್ನು ಪಡೆದಿದೆ.

- Advertisement -
1001389660

 ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಶಾಲಿಯಾದ ತಂಡಗಳಿಗೆ ಚೆನ್ನಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಸುರೇಶ್  ಬಹುಮಾನವನ್ನು ವಿತರಣೆ ಮಾಡಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರುದ್ರೇಶ್ ಕೆ ಸೇರಿದಂತೆ ವಿಜೇತ ತಂಡದ ಉಪನ್ಯಾಸಕರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಎರಡು ವಿಭಾಗದಲ್ಲಿ ಗೆಲವು ಸಾಧಿಸಿದ ತಂಡವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಎಂಎಸ್ ರವಿಪ್ರಕಾಶ, ಡೀನ್ ಡಾ. ರೇಣುಕಾಲತಾ ಹಾಗೂ ವಿಭಾಗದ ಮುಖ್ಯಸ್ಥರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...