ತುಮಕೂರು | ಫಲಿತಾಂಶಕ್ಕೂ ಮುನ್ನವೇ ʼಶಾಸಕರುʼ ಎಂಬ ನಾಮಫಲಕ ನೀಡಿಕೆ

Date:

ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್‌ ಗೋವಿಂದರಾಜು ಅವರಿಗೆ ಅವರ ಬೆಂಬಲಿಗರು ʼಶಾಸಕರುʼ ಎಂಬ ನಾಮಫಲಕ ನೀಡಿದ್ದಾರೆ.

- Advertisement -

ಮೇ 13ರಂದು ಬೆಳಿಗ್ಗೆ 8ರಿಂದ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಬರಲಿದೆ. ಇದಕ್ಕೂ ಮೊದಲೇ ಗೋವಿಂದರಾಜು, ಶಾಸಕರು, ತುಮಕೂರು ನಗರ ಕ್ಷೇತ್ರ ಎಂಬ ನಾಮಫಲಕವನ್ನು ಗೋವಿಂದರಾಜು ಅವರಿಗೆ ನೀಡಿದ್ದಾರೆ. ಫಲಿತಾಂಶಕ್ಕೂ ಮೊದಲೇ ನಾಮಫಲಕ ನೀಡಿರುವುದರಿಂದ ಜೆಡಿಎಸ್ ಬೆಂಬಲಿಗರು ಗೆಲುವಿನ ಅತೀವ ವಿಶ್ವಾಸದಲ್ಲಿರುವುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ಸುದ್ದಿ ಓದಿದ್ದೀರಾ? ಕೊಡಗು | ಮತ ಎಣಿಕೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ

ಎನ್. ಗೋವಿಂದರಾಜು ಕೂಡ ಯಾವುದೇ ಮುಜುಗರಕ್ಕೆ ಒಳಗಾಗದೆ ಅಭಿಮಾನಿಗಳು ನೀಡಿದ ನಾಮಫಲಕವನ್ನು ಸ್ವೀಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...