ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

Date:

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ ಎಂದವರನ್ನು ಸೋಲಿಸಬೇಕು, ನಮ್ಮ ಮತ ಸಂವಿಧಾನ ಉಳಿವಿಗೆ ಎಂಬ ಘೋಷವಾಕ್ಯ ಮೊಳಗುತ್ತಿರುವ ನಡುವೆ ರಾಜಾಸ್ಥಾನದ ನಾಗೌರ್‌ನಲ್ಲಿ‌ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದ ಅವರು ನೀಡಿರುವ, ಬಿಜೆಪಿಗೆ ಪ್ರಚಂಡ ಬಹುಮತ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂಬ ಹೇಳಿಕೆ ಬಾರಿ ಸದ್ದು ಮಾಡಿ ವಿರೋಧಕ್ಕೆ ಕಾರಣವಾಗಿತ್ತು.

- Advertisement -

ಈಗ ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ, ಸಂವಿಧಾನವನ್ನು ದಲಿತರ ಸಂವಿಧಾನ ಎಂದು ಕರೆಯುವ ಮೂಲಕ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ ಮುಖಂಡರ ಸಭೆಯಲ್ಲಿ ಮಾತನಾಡಿರುವ ಶಾಸಕರು, ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದ್ದಾರೆ. ಅದರೆ, ದಲಿತರ ಸಂವಿಧಾನ ಬದಲಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದು ಚರ್ಚೆ ಹುಟ್ಟು ಹಾಕಿದ್ದಾರೆ.

ಸಂವಿಧಾನ ಬದಲಿಸುವುದಾಗಿ ಹೇಳಿದ್ದ ಅನಂತ್ ಕುಮಾರ್ ಹೆಗಡೆ ಐದು ಬಾರಿ ಸಂಸದರಾಗಿದ್ದರೂ  ಅವರಿಗೆ ಟಿಕೆಟ್ ಕೊಟ್ಟಿಲ್ಲ. ಅವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದ್ದು ನಿಜ ಎನ್ನುವ ಮೂಲಕ ತಪ್ಪು ಒಪ್ಪಿಕೊಂಡಿದ್ದಾರೆ.

ದಾರಿಲಿ ಹೋಗೊ ದಾಸಯ್ಯ ಹೇಳಿದರೆ ಯಾವ ದಲಿತರು ಕೇಳಲ್ಲ. ಪ್ರಧಾನ ಮಂತ್ರಿಗಳು, ರಾಜ್ಯಧ್ಯಕ್ಷರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿದರೆ ಅದು ಪರಿಣಾಮಕಾರಿ ಆಗುತ್ತದೆ ಎಂದ ಅವರು, ಸಂವಿಧಾನವನ್ನು ದಲಿತರ ಸಂವಿಧಾನ ಎನ್ನುವ ಮೂಲಕ ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...