ತುಮಕೂರು | ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್ ಕಸ್ಟಡಿಗೆ : ಗೃಹ ಸಚಿವ ಪರಮೇಶ್ವರ್

Date:

ದೂರಿನ ಆಧಾರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಈಗ ತನಿಖೆ ಆರಂಭವಾಗಿದೆ. ಇಂದು ಬೆಳಿಗ್ಗೆ ಪೊಲೀಸರು ನ್ಯಾಯಾಧೀಶರ ಮುಂದೆ ಮುನಿರತ್ನ ಅವರನ್ನು ಹಾಜರುಪಡಿಸಿದ್ದು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

- Advertisement -

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ವೈರಲ್ ಆಗುತ್ತಿರುವ ಆಡಿಯೋವನ್ನು ಧ್ವನಿ ಪರೀಕ್ಷೆಗೆ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಅದು ಮುನಿರತ್ನ ಅವರ ಧ್ವನಿ ಹೌದಾ? ಅಲ್ಲವಾ? ಎಂದು ಪರಿಶೀಲನೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ದ್ವೇಷದ ರಾಜಕಾರಣ ಮಾಡ್ತಿದ್ದಾರೆ ಅನ್ನೋ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅವರು ಕಂಪ್ಲೇಂಟ್ ಕೊಟ್ಟಿದ್ದಾರೆ, ಕಾನೂನು ಪ್ರಕಾರ ಅವರ ವಿರುದ್ಧ ಕ್ರಮ ತಗೊಂಡಿದ್ದಾರೆ. ಇದರಲ್ಲಿ ದ್ವೇಷ ಎಲ್ಲಿ ಬರುತ್ತೆ. ಅವರ ಜೊತೆಗೆ ಇದ್ದವರೇ ದೂರು ನೀಡಿದ್ದಾರೆ. ಕಾಂಗ್ರೆಸ್ ನವರು ಏನಾದರು ಕಂಪ್ಲೇಂಟ್ ಕೊಟ್ಟಿದ್ದೀರಾ ಅಥವಾ ಇನ್ಯಾರಾದ್ರೂ ಕೊಟ್ಟಿದ್ದಾರಾ..?, ಅವರ ಜೊತೆಗಿದ್ದವರೇ, ಬೈಗುಳ ತಿಂದವರು ಕಂಪ್ಲೆಂಟ್ ಕೊಟ್ಟಿದ್ದಾರೆ.ಕ್ರಮ ತಗೊಂಡಿಲ್ಲ ಅಂದ್ರೆ ಅದಕ್ಕೂ ಹೇಳ್ತಾರೆ. ನೋಡಿ ಕಂಪ್ಲೆಂಟ್ ಕೊಟ್ಟರೂ ಕ್ರಮ ತಗೊಂಡಿಲ್ಲ ಅಂತಾ ಅದಕ್ಕೂ ಟೀಕೆ ಮಾಡ್ತಾರೆ. ಹಾಗಾಗಿ ಕಾನೂನು ರೀತಿ ಏನು ಕ್ರಮ ತಗೋಬೇಕೋ ಅದನ್ನ ಪೊಲೀಸರು ಮಾಡಿದ್ದಾರೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...