ತುಮಕೂರು | ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ ಮಗು ಸಾವು

Date:

ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ.

- Advertisement -

ಗ್ರಾಮದ ಆರೋಗ್ಯ ಇಲಾಖೆ (ಎಎನ್‌ಎಂ) ಸಿಬ್ಬಂದಿ ಮುದ್ದಮ್ಮ ನಿನ್ನೆ ಬೆಳಗ್ಗೆ 11.30ರ ಸುಮಾರಿಗೆ ರೋಟ್-2 ಲಸಿಕೆ ನೀಡಿದ್ದಾರೆ. ಲಸಿಕೆ ಹಾಕಿದ ಬಳಿಕ ಮಗು ನಿದ್ದೆಗೆ ಜಾರಿತ್ತು. ಅದೇ ದಿನ ಮಧ್ಯಾಹ್ನ 3.30ರ ಸುಮಾರಿಗೆ ಬೇಧಿಯಿಂದ ಮಗು ಅಸ್ವಸ್ಥಗೊಂಡಿದೆ. ತಕ್ಷಣ ಶಿರಾ ಸರ್ಕಾರಿ‌ ಆಸ್ಪತ್ರೆಗೆ ದಾಖಲಿಸಲಾಗಿ.. ಪರಿಶೀಲನೆ ನಡೆಸಿದ ವೈದ್ಯರು ತುಮಕೂರು ಆಸ್ಪತ್ರೆಗೆ ಹೋಗುವಂತೆ ತಿಳಿಸಿದ್ದಾರೆ. ನಂತರ ತುಮಕೂರಿನ ಶ್ರೀದೇವಿ ಆಸ್ಪತ್ರೆಗೆ ಬಂದಾಗ ವೈದ್ಯರು ತಪಾಸಣೆ ನಡೆಸಿ ಮಗು ಮೃತ ಪಟ್ಟು ಒಂದು ತಾಸಾದ ಬಗ್ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...
WhatsApp Image 2025 03 08 at 1.41.48 PM

ಇದನ್ನೂ ಓದಿ: ತುಮಕೂರು | ಸಚಿವರಾದ ರಾಜಣ್ಣ, ಪರಮೇಶ್ವರ್ ತೇಜೋವಧೆ ಮಾಡಿದರೆ ಸಹಿಸಲ್ಲ : ಗುಬ್ಬಿ ಶಾಸಕ ಶ್ರೀನಿವಾಸ್ ಗೆ ಅಹಿಂದ ಮುಖಂಡರ ವಾರ್ನಿಂಗ್

ಇತ್ತ ಮುದ್ದಮ್ಮ ನೀಡಿದ ಲಸಿಕೆಯಿಂದಲೇ ಮಗುವಿನ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದು, ಶಿರಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಗುವಿನ ಸಾವಿನ ಸತ್ಯಾ ಸತ್ಯತೆ ಕುರಿತು ಪೊಲೀಸರ ತನಿಖೆಯಷ್ಟೇ ಉತ್ತರ ನೀಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ...

ಹಾವೇರಿ | ಸ್ವಂತ ಖರ್ಚಿನಲ್ಲಿ‌ ಶ್ರಮದಾನ ಮಾಡಿದ ಯುವಕರು

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಲಕ್ಷ್ಮೀಪುರ-ಬಿಡಾರದ ವಿಶ್ವ ಮಿತ್ರ ಯುವಕರ ಸಂಘದ ಪದಾಧಿಕಾರಿಗಳು...

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...