ತುಮಕೂರು | ಆರ್ಥಿಕ- ಸಾಮಾಜಿಕ ಅಸಮಾನತೆ ತೊಲಗಿಸಲು ಸಿಐಟಿಯು ಹೋರಾಟ : ಸೈಯದ್ ಮುಜೀಬ್

Date:

ಸೆಂಟರ್ ಆಫ್ ಇಂಡಿಯಾನ್ ಟೇಡ್ ಯೂನಿಯನ್ಸ್ ( ಸಿಐಟಿಯು ) ಕಳೆದ 55 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಾಗಿ ಸಂಘಟಿತ – ಅಸಂಘಟಿತ ಕಾರ್ಮಿಕರ ಹಕ್ಕು ಭಾದ್ಯತೆಗಳಿಗಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿರುತ್ತದೆ ಮತ್ತು ಮುಂದೆ ಸಹ ಇದಕ್ಕೆ ಕಟಿಬದ್ದವಾಗಿ ದುಡಿಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.

- Advertisement -

ತುಮಕೂರು ನಗರದ ಜನ ಚಳುವಳಿ ಕೇಂದ್ರದಲ್ಲಿ ಸಿಐಟಿಯು ಸಂಸ್ಥಪನೆಯ 55 ನೇ ವರ್ಷಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬೇಳೆಯುತ್ತಿರುವ ಅರ್ಥಿಕ – ಸಾಮಾಜಿಕ ಅಸಮಾನತೆಗಳು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಉಮೇಶ್   ಮಾತನಾಡಿ ದುಡಿವ ಜನರ ಹಿತರಕ್ಷಣೆಯನ್ನು ಸರ್ಕಾರಗಳು ಮರೆತು ಉಳ್ಳವರ ಪರ ನೀತಿಗಳನ್ನು ಜಾರಿಮಾಡುತ್ತಿರುವುದನ್ನು ಎಲ್ಲಾ ದುಡಿವ ಜನ ಐಕ್ಯತೆಯಿಂದ ಹಿಮ್ಮೆಟ್ಟಿಸಲು ಅಗತ್ಯ ಪ್ರತಿರೋಧ ಕಟ್ಟುವಲ್ಲಿ ಸಿಐಟಿಯು ಮುಂಚೂಣಿಯಲ್ಲಿದೆ ಎಂದರು.

ಮನೆ ಕೆಲಸಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಪಲ್ಲವಿ ಅವರು ಮಾತನಾಡಿ ಸರ್ಕಾರಗಳು ಮನೆ ಕೆಲಸಗಾರರಿಗೆ ಪಿಂಚಣಿ ಯೋಜನೆ, ಅನಾರೋಗ್ಯ ವೆಚ್ಚ ಭರಿಸು ಯೋಜನೆ, ಮಕ್ಕಳ ಶಿಕ್ಷಣಕ್ಕೆ ಸಹಾಯಕವಾಗುವಂತೆ ವಿಧ್ಯಾರ್ಥಿ ವೇತನಕ್ಕೆ ಸಂಘ ನಡೆಸುವ ಹೋರಾಟಕ್ಕೆ ಕೈ ಜೋಡಿಸುವಂತೆ ಕೊರಿದರು. 

ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್ ಕಲ್ಪನಾ , ಕಟ್ಟಡ ಕಾರ್ಮಿಕ ಸಂಘದ ಕಲೀಲ್.ಸಿಐಟಿಯು ಜಿಲ್ಲಾ ಖಜಾಂಚಿ ಎ . ಲೊಕೇಶ್, ಡಿಸಾ ಕಾರ್ಮಿಕ ಸಂಘ ಷಣ್ಮಖಪ್ಪ, ಪಿ. ಎಫ್ . ಪಿಂಚಣಿದಾರರ ಸಂಘ ಸಂಚಾಲಕ ಟಿ.ಜಿ. ಶಿವಲಿಂಗಯ್ಯ, ಅವರು ಮಾತನಾಡಿದರು. 

ಅರಂಭದಲ್ಲಿ ಎನ್. ಕೆ ಸುಬ್ರಮಣ್ಯ ಸ್ವಾಗತಿಸಿ. ಮಧುಸೂದನ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...