ತುಮಕೂರು | ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆ ಮಾರ್ಚ್ 4ರಿಂದ ಆರಂಭ

Date:

ತುಮಕೂರು ಜಿಲ್ಲೆಯಲ್ಲಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯು ಮಾರ್ಚ್ 4ರಿಂದ ಆರಂಭವಾಗಲಿದೆ. ಜಿಲ್ಲೆಯಲ್ಲಿ 21 ಖರೀದಿ ಕೇಂದ್ರ ತೆರೆಯಲಾಗಿದ್ದು, ರೖತರು ನೋಂದಣಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

- Advertisement -

ಪ್ರತೀ ಎಕರೆಗೆ ಆರು ಕ್ವಿಂಟಲ್, ಪ್ರತೀ ರೈತನಿಂದ ಗರಿಷ್ಠ 15ಕ್ವಿಂಟಲ್  ಕೊಬ್ಬರಿ ಖರೀದಿಗೆ ಅವಕಾಶ ನೀಡಲಾಗಿದೆ. ಮುಂದಿನ 45ದಿನಗಳ ಕಾಲ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ತಿಪಟೂರು ತುರುವೇಕೆರೆ ತಾಲೂಕಿನಲ್ಲಿ ತಲಾ 6 ಕೇಂದ್ರ, ಗುಬ್ಬಿ, ಚಿಕ್ಕನಾಯಕನಹಳ್ಳಿ, ಹುಳಿಯಾರಿನಲ್ಲಿ ತಲ 2 ಕೇಂದ್ರ. ತುಮಕೂರು, ಕುಣಿಗಲ್, ಶಿರಾ ತಾಲೂಕಿನಲ್ಲಿ ತಲಾ ಒಂದು ಸೇರಿ, ಒಟ್ಟು 21ಕೇಂದ್ರದಲ್ಲಿ ಕೊಬ್ಬರಿ ಖರೀದಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಹಿಂದೆ ನೋಂದಣಿ ಪ್ರಕ್ರಿಯೆ ನಡೆಸಲಾಗಿತ್ತು. ಆದರೆ, ನೋಂದಣಿ ಸಮಯದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಹಲವು ರೈತರಿಗೆ ನೋಂದಣಿ ಮಾಡಿಸಲು ಅವಕಾಶವೇ ಸಿಕ್ಕಿರಲಿಲ್ಲ. ಈಗ ಮತ್ತೆ ಹೊಸದಾಗಿ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...

ಕೊಲ್ಹಾರ | ಗ್ರಾಮಸಭೆ ಮಾಹಿತಿ, ಅಧಿಕಾರಿಗಳ ಹಾಜರಾತಿ ಬಹಿರಂಗಪಡಿಸಿ: ಪ್ರದೀಪ ಪಾಟೀಲ

ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ವಿಜಯಪುರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ...

ಉಡುಪಿ | ಅ.11 ರಂದು ‘ಮಹಿಷ ಮಹೋತ್ಸವ’ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ : ಗಣೇಶ್ ನೆರ್ಗಿ

ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಹಾಗೂ ವಿವಿಧ ಸಹಭಾಗಿ ಸಂಘಟನೆಗಳ ಸಹಯೋಗದಲ್ಲಿ...