ತುಮಕೂರು | ಬಳ್ಳಾಪುರ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ಜಿಲ್ಲಾಧಿಕಾರಿ ಭೇಟಿ

Date:

ತುಮಕೂರು ತಾಲೂಕು ಬೆಳ್ಳಾವಿ ರಸ್ತೆಯ ಬಳ್ಳಾಪುರ (ರಂಗಯ್ಯನ ಪಾಳ್ಯ) ಕುಡಿಯುವ ನೀರಿನ ಪಂಪ್ ಹೌಸ್‌ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಶೀಘ್ರದಲ್ಲೇ ಹೇಮಾವತಿ ನಾಲೆ ನೀರು ಬರುವ ನಿರೀಕ್ಷೆ ಇರುವುದರಿಂದ ಬಳ್ಳಾಪುರ ಪಂಪ್ ಹೌಸ್ ನಿಂದ  54 ಕಿಮೀ ಅಂತರದ ಮಧುಗಿರಿ ತಾಲೂಕು ಸಿದ್ಧಾಪುರ ಕೆರೆ ಹಾಗೂ 24ಕಿ.ಮೀ. ಅಂತರದ ಕೊರಟಗೆರೆ ತಾಲೂಕು  ಅಗ್ರಹಾರ  ಕೆರೆಗೆ ನೀರು ಸರಬರಾಜು ಮಾಡುವ ಮಾರ್ಗವನ್ನು ಪರಿಶೀಲನೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೇಮಾವತಿ ನೀರನ್ನು  ಯಾವುದೇ ಸಮಯದಲ್ಲಿ ನಾಲೆಗೆ ಬಿಡುವ ನಿರೀಕ್ಷೆ ಇದ್ದು, ನಾಲೆಯ ಸುತ್ತ ಮುತ್ತ ಓಡಾಡದಂತೆ ಹಾಗೂ ಜಾನುವಾರುಗಳನ್ನು ನಾಲೆಯ ಬಳಿ ಕರೆದೊಯ್ಯದಂತೆ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಅವರು ಪಂಪ್ ಹೌಸ್ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಾಲಿಕೆ  ವಿದ್ಯುತ್ ಇಂಜಿನಿಯರ್ ಸಂದೀಪ್, ಮಧುಗಿರಿ ಹಾಗೂ ಕೊರಟಗೆರೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿ ಮತ್ತು ಇಂಜಿನಿಯರ್‌ಗಳು, ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...