ತುಮಕೂರು | ಸಂಸದ ಅನಂತ್ ಕುಮಾರ್ ಹೆಗಡೆ ಗಡಿಪಾರಿಗೆ ದಲಿತ ಸಂಘಟನೆಗಳ ಆಗ್ರಹ

Date:

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.

- Advertisement -

ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂವಿಧಾನವನ್ನು ತಿರುಚಿ ಮನು ಸ್ಮೃತಿ ಜಾರಿಗೆತರುವ ಹುನ್ನಾರ ನಡೆಯುತ್ತಿದೆ ಎಂದು ದಲಿತ ಮುಖಂಡರು ಹಾಗೂ ಹಲವು ಜನಪರ ಸಂಘಟನೆಗಳ ಮುಖಂಡರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾದಿಗದಂಡೋರ ರಾಜ್ಯಕಾರ್ಯದರ್ಶಿ ಬೇವಿನಹಳ್ಳಿ ಚೆನ್ನಬಸವಯ್ಯ ಮಾತನಾಡಿ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಡಿಎಸ್‌ಎಸ್ ತಾಲೂಕು ಸಂಚಾಲಕ ಲಿಂಗದೇವರು ಮಾತನಾಡಿ, ಬಿಜೆಪಿ ನಾಯಕರು ದಲಿತರು ಮತ್ತು ಹಿಂದುಳಿದ ಸಮುದಾಯಗಳನ್ನು ತುಳಿದು ಬದುಕುವ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ಅನಂತ್ ಕುಮಾರ್ ಹೆಗಡೆ ಹೇಳಿಕೆ ಅಚ್ಚರಿಯಲ್ಲ. ಅದರೆ, ನಿರಂತರವಾಗಿ ಸಂವಿಧಾನ ಬದಲಿಸುವ ಹೇಳಿಕೆ ನೀಡುವ ಅನಂತ್ ಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಛಲವಾದಿ ಮಹಾಸಭಾದ ಅಧ್ಯಕ್ಷ ವಸಂತ್ ಕುಮಾರ್, ಕೃಷ್ಣಮೂರ್ತಿ, ಶಂಕರ್, ಕೆಂಪರಾಜು ಕಾತ್ರಿಕಾಲ್ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...