ತುಮಕೂರು | ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಿ ಸಂದೇಶ ರವಾನಿಸಿ: ಸಹಕಾರ ಸಚಿವ ರಾಜಣ್ಣ

Date:

ಕೇಂದ್ರ ಸರ್ಕಾರ ಪಕ್ಷ ಹಾಗೂ ಪ್ರಾಂತ್ಯಗಳ ಆಧಾರದ ಮೇಲೆ ತಾರತಮ್ಯ ಮಾಡುವ ಮೂಲಕ ದಕ್ಷಿಣ ರಾಜ್ಯಗಳ ಮೇಲೆ ಅನ್ಯಾಯ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಸಹಕಾರ ಸಚಿವ ಕೆ ಎನ್‌ ರಾಜಣ್ಣ ಆರೋಪಿಸಿದರು.

- Advertisement -

ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಕೇಂದ್ರ ಸರ್ಕಾರ ತೆರಿಗೆ ಹಣ ದುರ್ಬಳಕೆ ಮಾಡಿಕೊಂಡು ದಕ್ಷಿಣ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ. ರಾಜ್ಯದ ಹಿತ ಕಾಯುವಲ್ಲಿ ಹಿಂದೆ ಬಿದ್ದಿರುವ ಬಿಜೆಪಿ ಸಂಸದರನ್ನು ಶಕ್ತಿ ಹೀನರು, ದ್ರೋಹಿಗಳೆಂದು ಕರೆಯಬೇಕಾ, ಬೇಡವಾ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ...

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮತ್ತು ಆದಾದ ಬಳಿಕ ಅದ್ದೂರಿಯಾಗಿ ಹಮ್ಮಿಕೊಳ್ಳುವ 'ಬೀಗರ ಊಟ' (ಬಾಡೂಟ) ಕೇವಲ ಸಂಪ್ರದಾಯವಾಗಿ ಉಳಿಯದೆ,...

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಈ ಸುದ್ದಿ ಓದಿದ್ದೀರಾ? ಮಂಡ್ಯ | ತಂದೆ-ಮಗ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಸಾವು 

“ರಾಜ್ಯಕ್ಕೆ ಬರಗಾಲದ ಎನ್‌ಡಿಆರ್‌ಎಫ್ ಹಣ ಬಿಡುಗಡೆ ಮಾಡಬೇಕು. ಅದಕ್ಕೆ ನಿರ್ದಿಷ್ಟವಾದ ಕಾನೂನು ಕೂಡ ಇದೆ. ಆದರೂ ಹಣ ಬಿಡುಗಡೆಯಾಗಿಲ್ಲ. ನಮ್ಮ ಪಾಲು ಪಡೆಯಬೇಕಾದರೆ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಚಕಾರ ಎತ್ತುತಿಲ್ಲ. ಹಾಗಾಗಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಕೇಂದ್ರಕ್ಕೆ ಸಂದೇಶ ರವಾನೆ ಮಾಡಬೇಕಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಕಾರು ಡಿವೈಡರ್‌ಗೆ ಡಿಕ್ಕಿ:ಎರಡು ವರ್ಷದ ಕಂದಮ್ಮ ಸಾವು, ಐವರಿಗೆ ಗಂಭೀರ ಗಾಯ

ಜೋರು ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಸರಿಯಾಗಿ ಕಾಣಿಸದೆ,ಚಾಲಕನ ನಿಯಂತ್ರಣ ತಪ್ಪಿದ...

ರಾಯಚೂರು | ನಾಳೆ ಜಿಲ್ಲೆಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ನಾಳೆ (ಅಕ್ಟೋಬರ್ 8ರಂದು) ರಾಯಚೂರು ಹಾಗೂ...

ಮಂಗಳೂರು | 350 ಪೊಲೀಸ್ ಠಾಣೆಗಳಲ್ಲಿ ಹುಡುಕಿದರೂ ‘ಲವ್ ಜಿಹಾದ್’ ದೂರು ಸಿಗಲಿಲ್ಲ : ಎಂ.ಜಿ. ಹೆಗಡೆ

‘ಲವ್ ಜಿಹಾದ್’ ಕುರಿತು ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಚರ್ಚೆ, ಪ್ರಚಾರ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...