ತುಮಕೂರು | ಮಧ್ಯರಾತ್ರಿ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ; ಸ್ಥಳ ಪರಿಶೀಲನೆ

Date:

ತುಮಕೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ಶನಿವಾರ ಮಧ್ಯ ರಾತ್ರಿ ತುಮಕೂರು ನಗರ ಹಾಗೂ ಗ್ರಾಮಾಂತರ, ಗುಬ್ಬಿ ಪಟ್ಟಣದ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಏ.26ರಂದು ಲೋಕಸಭಾ ಚುನಾವಣೆ, 19.6 ಲಕ್ಷ ಮತದಾರರಿಂದ ಮತದಾನ: ಜಿಲ್ಲಾಧಿಕಾರಿ ರವೀಂದ್ರ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ತುಮಕೂರು ನಗರ ವ್ಯಾಪ್ತಿಯ ಶಿರಾ ಗೇಟ್, ಬಟವಾಡಿ, ಕ್ಯಾತಸಂದ್ರ ಟೋಲ್, ಗೂಳೂರು ಸರ್ಕಲ್, ತುಮಕೂರು ಗ್ರಾಮಾಂತರ ವ್ಯಾಪ್ತಿಯ ಮಲ್ಲಸಂದ್ರ, ಗುಬ್ಬಿ ಪಟ್ಟಣ ಸೇರಿದಂತೆ ವಿವಿಧ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ನಿಯೋಜಿತ ಅಧಿಕಾರಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರಲ್ಲದೆ ಚೆಕ್ ಪೋಸ್ಟ್ ಮೂಲಕ ಹಾದು ಹೋದ ವಾಹನಗಳನ್ನು ತಪಾಸಣೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

ಮುಂಡಗೋಡ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...