ತುಮಕೂರು | ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿ; ಬಜರಂಗದಳ ಏಳು ಮಂದಿ ವಿರುದ್ಧ ಎಫ್‌ಐಆರ್

Date:

ಬಜರಂಗದಳದ ಮುಖಂಡರು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪಿಎಸ್‌ಐ ಒಬ್ಬರು ನೀಡಿದ ದೂರಿನ ಮೇಲೆ ಏಳು ಜನರ ವಿರುದ್ಧ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

- Advertisement -

ತುಮಕೂರಿನ ಜಯನಗರ ಠಾಣೆ ಪಿಎಸ್‌ಐ ಮಹಾಲಕ್ಷ್ಮಮ್ಮ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿ ನನ್ನನ್ನು ತಡೆದು, ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ತುಮಕೂರು ನಗರ ಠಾಣೆಯಲ್ಲಿ ಬಜರಂಗದಳದ 7ಮಂದಿಯ ಮೇಲೆ ಎಫ್‌ಐಆರ್ ಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಮತಗಟ್ಟೆಯಾಗಿರುವ ಮರಳೂರು ದಿಣ್ಣೆಯ ನಿವಾಸಿ ಪ್ರಶಾಂತ್‌ನನ್ನು ತಾಲೂಕು ದಂಡಾಧಿಕಾರಿ ಮುಂದೆ ಹಾಜರು ಪಡಿಸಲು ಕರೆದುಕೊಂಡು ಬರುವಾಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನನ್ನನ್ನು ತಡೆದಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇರೆಗೆ ಬಜರಂಗದಳದ ಮುಖಂಡರಾದ ಮಂಜು ಭಾರ್ಗವ್, ಜಿ.ಕೆ.ಶ್ರೀನಿವಾಸ್, ಆಂಟೊನಿ ಡೇವಿಡ್, ಶರತ್ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೂಕ್ಷ್ಮ ಮತಗಟ್ಟೆಯಾಗಿರುವ ಮರಳೂರು ದಿಣ್ಣೆಯ ನಿವಾಸಿ ಪ್ರಶಾಂತ್ ಮತ್ತು ಆತನ ಸಹಚರರಾದ ಆಂಟೊನಿ ಡೇವಿಡ್, ರವಿ, ಮಣಿಕಂಠ ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳುವ ಉದ್ದೇಶದಿಂದ ವಶಕ್ಕೆ ಪಡೆಯಲು ಹೋದಾಗ ಪ್ರಶಾಂತ್ ಮಾತ್ರ ಸಿಕ್ಕಿದ್ದು, ಉಳಿದವರು ನಾಪತ್ತೆಯಾಗಿದ್ದರು ಎಂದು ದೂರಿನಲ್ಲಿ ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ತುಮಕೂರು | ಜಿಪಂ ಚುನಾವಣೆಯ 57 ಕ್ಷೇತ್ರಗಳಿಗೆ ಮೀಸಲಾತಿ ಪ್ರಕಟ: ಸೆ.19ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ತುಮಕೂರು ಜಿಲ್ಲಾ ಪಂಚಾಯಿತಿ ಚುನಾವಣೆಯ ರಾಜಕೀಯ ಲೆಕ್ಕಾಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಜಿಲ್ಲೆಯ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...