ತುಮಕೂರು | ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂಪಾಯಿ ನಷ್ಟ

Date:

ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂನಲ್ಲಿದ್ದಂತಹ ಬೈಕ್‌, ಕಂಪ್ಯೂಟರ್‌ಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ತುರುವೇಕೆರೆ ಪಟ್ಟಣದ ವೈ ಟಿ ರಸ್ತೆಯಲ್ಲಿನ ಜೆಮೊಪೈ ಎಂಬ ಎಲೆಕ್ಟ್ರಿಕ್ ಬೈಕ್ ಶೋ ರೂಂಗೆ ಸೋಮವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಕರಕಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಾಲೂಕಿನ ಅರಳಿಕೆರೆ ಗ್ರಾಮದ ಮೋಹನ್‌ಗೆ ಸೇರಿದ ಬೈಕ್ ಶೋ ರೂಂನಲ್ಲಿ ಕಾಣಿಸಿಕೊಂಡ ಬೆಂಕಿಗೆ ಆಹುತಿಯಾದ ಎರಡು ಬೈಕ್‌ಗಳು ಸುಟ್ಟು ಕರಕಲಾಗಿದ್ದರೆ, ಉಳಿದ ಬೈಕ್‌ಗಳು ಬೆಂಕಿಗೆ ಹಾನಿಯಾಗಿವೆ.

ಶೋ ರೂಂನ ಕೆಲಸಗಾರರು ಹಳೆಯ ಬ್ಯಾಟರಿ ಚಾರ್ಜಿಗೆ ಹಾಕಿ ಹೊರಗೆ ಹೋಗಿದ್ದರು. ಬ್ಯಾಟರಿ ಸಿಡಿದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಶೋ ರೂಂ ಸೇರಿ ಅಕ್ಕ-ಪಕ್ಕದ ಪ್ರದೇಶದಲ್ಲಿಯೂ ದಟ್ಟ ಹೊಗೆ ಆವರಿಸಿತ್ತು.‌

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ‘ಬಹುಸಂಸ್ಕೃತಿ ಉತ್ಸವ’ ಮುಂದೂಡಿಕೆ

ತುರುವೇಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶೋ ರೂಂ‌ ಸಿಬ್ಬಂದಿಯ ಸಹಕಾರದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಗುಬ್ಬಿ | ವಿಜಯೇಂದ್ರ ಎದುರೇ ಬಿಜೆಪಿ ಬಣಗಳ ಕಿತ್ತಾಟ: ಹೆಸರು ಹೇಳದ್ದೇ ಗಲಾಟೆಗೆ ಕಾರಣ

 ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯ ವೇಳೆ ಮುಖಂಡರೊಬ್ಬರ ಹೆಸರು ಪ್ರಸ್ತಾಪಿಸಲಿಲ್ಲ...