ತುಮಕೂರು | ನರೇಗಾ ಕೆಲಸ ನೀಡದ ಪಿಡಿಒಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಗ್ರಾಕೂಸು ಪ್ರತಿಭಟನೆ

Date:

ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ   ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಹಾಗೂ ನಿರುದ್ಯೋಗ ಭತ್ಯೆಗ ಸಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

- Advertisement -

 ತುಮಕೂರುಜಿಲ್ಲೆಯ ಪಾವಗಡ, ಮಧುಗಿರಿ, ಚಿಕ್ಕನಾಯಕನಹಳ್ಳಿ,   ಕೊರಟಗೆರೆ, ತಾಲೂಕುಗಳ ನರೇಗಾ ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಏಪ್ರಿಲ್ 2025 ರಿಂದ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ರಂಗಸಮುದ್ರ ಕೋಟಿಗುಡ್ಡ ಸಿ ಈ ಪುರ, ಕೊಡಮಡಗು ಪಳವಳ್ಳಿ ನಾಗಲಮಡಿಕೆ ವೆಂಕಟಪುರ ವಿರುಪಸಮುವು ಟಿ ಹಳ್ಳಿ, ವದನಕಲು  ಮಧುಗಿರಿ ತಾಲ್ಲೂಕಿನ ಐಡಿ ಹಳ್ಳಿ, ಸಿಂಗನಹಳ್ಳಿ ಬ್ರಹ್ಮಸಮುದ್ರ, ಚಿಕ್ಕಮಳೂರು, ಗೊಂದಿಹಳ್ಳಿ, ಪುರವರ,ಚಿಕ್ಕದಳವಾಡಿ, ಮುದ್ದೇನಹಳ್ಳಿ, ಕೊಡಿಗೇನಹಳ್ಳಿ, ಕಡೆಗತ್ತೂರು, ಬಿಜುವರೆ,  ಹೊಸಕರೆ, ನರ್ಲಕರ, ರಂಟವಾಲ,  ಚಿನ್ನೆಹಳ್ಳಿ,  ಮರವೇಕೆರೆ,  ರೆಡ್ಡಿಪಲ್ಲಿ,  ಪಂಚಾಯಿತಿಗಳಲ್ಲಿ ನರೇಗಾದಲ್ಲಿ  ಉದ್ಯೋಗ ನೀಡುವಂತೆ  ಅರ್ಜಿಗಳನ್ನು ಸಲ್ಲಿಸಿದ್ದು ಕಳೆದ 4 ತಿಂಗಳಿಂದಲು ಕೆಲಸ ನೀಡುತ್ತಿಲ್ಲ. 

1002182927

ಬೆರಳಣಿಕೆಯ ಗುಂಪುಗಳಿಗೆ 1 ವಾರ ಕೆಲಸಕೊಡೋದು 2 ವಾರ ನಿಲ್ಲಿಸುವುದು ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ವಿವರಿಸಿದರು ಕೊಂಡವಾಡಿ ಮತ್ತು ಮರವೆಕೆರೆ ಪಂಚಾಯಿತಿ ಪಿಡಿಒ ನರೇಗಾ ಕೆಲಸ ಕೇಳಿದ ಮಹಿಳೆಯರ ಜೊತೆ ಸರಿಯಾಗಿ ನಡೆದುಕೊಳ್ಳದೆ ನರೇಗಾ ಕೆಲಸ ನೀಡಲು ನಿರಾಕರಿಸಿದ ಪಿಡಿಒ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿ,  ಬೆಳಗುಲಿ,  ಬರಗೂರು, ದಸೂಡಿ ತಹೊಯ್ಸಳ ಕಟ್ಟೆ-ಮ, ಗಾಣದಾಳ ಸೇರಿದಂತೆ ತುಮಕೂರು ಜಿಲ್ಲೆಯ  43 ಪಂಚಾಯಿತಿಗಳಲ್ಲಿ ನರೇಗಾ ಕೆಲಸ ನೀಡದೆ ಪಿಡಿಒಗಳು ಅಡ್ಡಿಮಿಡುತ್ತಿದ್ದಾರೆ ಆವರಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ನಿರುದ್ಯೋಗ ಭತ್ಯೆಗೆ ಸಿಪಾರಸ್ಸು ಮಾಡಿ ನರೇಗಾ ಸಮರ್ಪಕ ಅನುಷ್ಠಾನ ಮಾಡಬೇಕು  ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಮಲ್ಲೇಶ್, ಮಂಜುಳಾ ಸೇರಿದಂತೆ ಹಲವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ತುಮಕೂರು ದಸರಾ: ಹತ್ತು ದಿನಗಳ ಸಾಂಸ್ಕೃತಿಕ ಸಂಭ್ರಮ ನಾಳೆಯಿಂದ : ಡಾ. ಜಿ. ಪರಮೇಶ್ವರ್

ಮೈಸೂರಿಗೆ ಹೋಗುವ ಬದಲು ತುಮಕೂರಿನಲ್ಲೇ ದಸರಾ ನೋಡೋಣ ಎಂಬ ಮಾತು ಜನರ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...