ತುಮಕೂರು | ಸೇವಾ ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ತುಮಕೂರು ಜಿಲ್ಲೆಯ ಗೃಹರಕ್ಷಕದಳದ ಹಲವು ಘಟಕಗಳಲ್ಲಿ ಖಾಲಿ ಇರುವ ಸ್ವಯಂ ಸೇವಾ ಗೃಹರಕ್ಷಕ/ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಗೃಹರಕ್ಷಕದಳದ ತುಮಕೂರು ಜಿಲ್ಲಾ ಸಮಾದೇಷ್ಟ ಆರ್ ಪಾತಣ್ಣ ತಿಳಿಸಿದ್ದಾರೆ.

- Advertisement -

ತುಮಕೂರು ನಗರದಲ್ಲಿ ಪ್ರಕಟಣೆಗೆ ತಿಳಿಸಿರುವ ಅವರು, ತುಮಕೂರು ಘಟಕ 6, ಕೊರಟಗೆರೆ 6, ಮಧುಗಿರಿ 3, ಪಾವಗಡ-6, ಶಿರಾ-4, ಚಿಕ್ಕನಾಯಕನಹಳ್ಳಿ-5, ತಿಪಟೂರು-5, ತುರುವೇಕೆರೆ-4, ಕುಣಿಗಲ್-9, ಗುಬ್ಬಿ-7, ಊರ್ಡಿಗೆರೆ-5, ನೊಣವಿನಕೆರೆ-4, ಹೊನ್ನವಳ್ಳಿ-11, ಅಮೃತೂರು-5, ಮಿಡಿಗೇಶಿ-4, ತಾವರೆಕೆರೆ-5, ಕಳ್ಳಂಬೆಳ್ಳ-3, ವೈ.ಎನ್ ಹೊಸಕೋಟೆ-3 ಸೇರಿದಂತೆ ಒಟ್ಟು 93 ಗೃಹರಕ್ಷಕರನ್ನು ನೋಂದಣಿ ಮಾಡಿಕೊಳ್ಳಲಾಗುವುದೆಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಈ ಸುದ್ದಿ ಓದಿದ್ದೀರಾ? ತುಮಕೂರು | ಮಾಧುಸ್ವಾಮಿ ಬೆಂಬಲಿಗರಿಂದ ‘ಗೋ ಬ್ಯಾಕ್ ಸೋಮಣ್ಣ’ ಚಳವಳಿ

ಅರ್ಹ ಗೃಹರಕ್ಷಕ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮೂಲ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ವಾಸಸ್ಥಳ ದೃಢೀಕರಣ(ರೇಷನ್ ಕಾರ್ಡ್), ರಾಷ್ಟ್ರೀಕೃತ ಬ್ಯಾಂಕಿನ ಉಳಿತಾಯ ಖಾತೆ ಹಾಗೂ ಪೊಲೀಸ್ ಪರಿಶೀಲನಾ ವರದಿಯ ಮೂಲ ದಾಖಲಾತಿಗಳೊಂದಿಗೆ ಮಾರ್ಚ್ 14ರಂದು ಬೆಳಿಗ್ಗೆ 8ಕ್ಕೆ  ತುಮಕೂರು ಜಿಲ್ಲಾ ಪೊಲೀಸ್ ಕವಾಯತು ಮೈದಾನ, (ಡಿಎಆರ್)ದಲ್ಲಿ ಹಾಜರಾಗಬೇಕೆಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...