ತುಮಕೂರು | ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ: ಸಚಿವ ಕೆ.ಎನ್ ರಾಜಣ್ಣ

Date:

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

- Advertisement -

ದೇವೇಗೌಡರು ಎರಡು ಕಡೆ ಮೊಮ್ಮಕ್ಕಳು, ಒಂದು ಕಡೆ ಅಳಿಯನನ್ನು ನಿಲ್ಲಿಸುತಿದ್ದಾರೆ. ಹಾಗಾದರೆ ಪಕ್ಷದಲ್ಲಿ ಸ್ಪರ್ಧಿಸಲು ಯಾರು ಇರಲಿಲ್ಲವೆ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಸಂವಿಧಾನವನ್ನು ಬಿಜೆಪಿಯವರು ಎಂದೂ ಒಪ್ಪುವುದಿಲ್ಲ, ವಿಧಿ ಇಲ್ಲ ಎಂದು ಇಟ್ಟುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಸಿದ್ಧಾಂತಿಗಳು ಸೋಲಿಸಲು ಪಕ್ಷದ ಅಭ್ಯಾರ್ಥಿ ಗೆಲುವಿಗೆ ಕೆಲಸ ಮಾಡಬೇಕು ಎಂದರು.

ಹೊರಗಿನವರು ಬಂದು ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಗೆದ್ದಿರುವ ಉದಾಹರಣೆ ಇಲ್ಲ. ವಿ. ಸೋಮಣ್ಣ ಹೊರಗಿನಿಂದ ಬಂದು ತುಮಕೂರಿನಲ್ಲಿ ಬಿಜೆಪಿ ಅಭ್ಯಾರ್ಥಿಯಾಗಿದ್ದಾರೆ. ಹಾಗಾಗಿ ಜಿಲ್ಲೆಯ ಜನ ಮನ್ನಣೆ ನೀಡುವುದಿಲ್ಲ. 1996ರ ಚುನಾವಣೆಯಲ್ಲಿ ಜಿ.ಎಸ್. ಬಸವರಾಜು ಅವರು ಆರ್.ಮಂಜುನಾಥ್ ಅವರನ್ನು ಹೊರಗಿನಿಂದ ಕರೆತಂದು ನಿಲ್ಲಿಸಿದ್ದರು ಹಾಗೇ ಕೋದಂಡರಾಮಯ್ಯ, ಎಚ್.ಡಿ. ದೇವೇಗೌಡ ಇವರೆಲ್ಲ ಸೋಲು ಕಂಡಿದ್ದಾರೆ. ಗೆಲ್ಲುವ ಅಭ್ಯಾರ್ಥಿಯನ್ನು ನಿಲ್ಲಿಸಬೇಕು ಎಂದು  ಮುದ್ದಹನುಮೇಗೌಡರಿಗೆ ಅವಕಾಶ ನೀಡಲಾಗಿದೆ ಎಂದರು.

ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ, ಮಹಾ ಭಾರತ ಬರೆದ ವ್ಯಾಸ, ಭಗವದ್ಗೀತೆ ಬರೆದ ಕೃಷ್ಣ ಎಲ್ಲಾರೂ ಶೂದ್ರ ಸಮುದಾಯಕ್ಕೆ ಸೇರಿದವರು. ಗುಡಿ ಕಟ್ಟಿದವರು, ಶ್ರೀರಾಮನ ಮೂರ್ತಿ ಕೆತ್ತಿದವರು ಶೂದ್ರರು. ಆದರೆ, ಇವರಿಗೆ ಗರ್ಭಗುಡಿಗೆ ಬಿಡುವುದಿಲ್ಲ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಡಿವೈಎಸ್ಪಿ ರಘು ಎನ್ ನೇತೃತ್ವದಲ್ಲಿ ವಾಹನ ತಪಾಸಣೆ

ಇತ್ತೀಚೆಗೆ ಹೆಚ್ಚಾಗುತ್ತಿರುವ ರಸ್ತೆ ಅಪಘಾತಗಳ ಬೆನ್ನೆಲೆಯಲ್ಲಿ, ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು...

ಬಾಗೇಪಲ್ಲಿ | ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಜಯಂತಿ ಸಭೆಗೆ ಕಪ್ಪು ಪಟ್ಟಿ ಧರಿಸಿ ಬಹಿಷ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ ಆದ್ದರಿಂದ ವಾಲ್ಮೀಕಿ...

ಕಾರವಾರ | ಬೈತಕೂಲ ಬಂದರಿನಲ್ಲಿ ನೀರಿಗೆ ಬಿದ್ದು ಒಡಿಶಾ ಮೂಲದ ಮೀನುಗಾರ ಸಾವು

ಮೀನುಗಳನ್ನು ಖಾಲಿ ಮಾಡಿ ಬೋಟಿಗೆ ಐಸ್ ತುಂಬುತ್ತಿದ್ದ ವೇಳೆ ಕಾಲು ಜಾರಿ...