ತುಮಕೂರು | ಕಾಂಗ್ರೆಸ್‌ ಅಭ್ಯರ್ಥಿಪರ ಕನ್ಹಯ್ಯ ಕುಮಾರ್‌ ಪ್ರಚಾರ

Date:

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಅಂದು ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕಾಂಗ್ರೆಸ್‌ ಯುವನಾಯಕ ಡಾ. ಕನ್ಹಯ್ಯ ಕುಮಾರ್ ಮನವಿ ಮಾಡಿದ್ದಾರೆ.

- Advertisement -

ತುಮಕೂರು ನಗರ ಕ್ಷೇತ್ರದ ಮರಳೂರು ದಿಣ್ಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ಪರ ಮತಯಾಚಿಸಿ ಅವರು ಮಾತನಾಡಿದರು. “ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಖೆಡ್ಡಾಕ್ಕೆ ಬೀಳಬೇಡಿ, ನುಡಿ ನೋಡಬೇಡಿ – ನಡೆ ನೋಡಿ: ದೇವನೂರ ಮಹಾದೇವ

“ಸರ್ಕಾರದ ತಪ್ಪು ನೀತಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಕೇವಲ ತುಮಕೂರಿನಲ್ಲಿ ಮಾತ್ರವಲ್ಲ. ಇಡೀ ದೇಶದಲ್ಲಿ ರೈತರ ಆತ್ಮಹತ್ಯೆಗಳು ಮುಂದುವರಿದಿವೆ. ಇದಕ್ಕೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಅಭ್ಯರ್ಥಿ ಇಕ್ಬಾಲ್ ಅಹಮದ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...