ತುಮಕೂರು | ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿದ ಕೆಪಿಟಿಸಿಎಲ್‌ ಎಂಜಿನಿಯರ್‌ಗಳು

Date:

ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು ಸಿಬ್ಬಂದಿ ಕೈಯಲ್ಲಿ ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕಳೆದ ಗುರುವಾರ ಪಾವಗಡ ಪಟ್ಟಣದ ಹೊರವಲಯದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜೂನಿಯರ್ ಎಂಜಿನಿಯರ್‌ಗಳಾದ ಶ್ರೀನಿವಾಸ್‌, ವಾದಿರಾಜ್, ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಆಶ್ರಯ ಮನೆ ಕೊಡಿಸುತ್ತೇನೆಂದು ಗ್ರಾ.ಪಂ ಅಧ್ಯಕ್ಷೆ ಪುತ್ರನಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ

ಬಟ್ಟೆ ಬಿಚ್ಚಿಕೊಂಡು ಬೀದಿರೌಡಿಗಳಂತೆ ಕಾಳಗ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಕೆಲಸಕ್ಕೆ ಕುತ್ತು ಬರಬಹುದು ಎಂಬ ಭೀತಿಯಿಂದ ಗಾಯದ ನೋವಿನಲ್ಲೇ ನಾಲ್ವರೂ ಕೆಲಸ ಮಾಡುತ್ತಿದ್ದಾರೆ. ಸದ್ಯ ನಾಲ್ವರಿಗೂ ಮೇಲಾಧಿಕಾರಿಗಳು ನೋಟಿಸ್ ನೀಡಿದ್ದು, ಕಾರಣ ಕೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...