ತುಮಕೂರು | ಕುಣಿಗಲ್‌ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Date:

ತುಮಕೂರು ಜಿಲ್ಲೆ ಕುಣಿಗಲ್‌ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. ಎರಡೂ ಸ್ಥಾನಗಳು ಕಾಂಗ್ರೆಸ್‌ ತೆಕ್ಕೆಗೆ ಬಿದ್ದಿವೆ.

- Advertisement -

ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ ಜೆಡಿಎಸ್‌ನಿಂದ ಗೆದ್ದು ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ 2ನೇ ವಾರ್ಡ್‌ ಸದಸ್ಯೆ ಮಂಜುಳಾ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದರೆ.. ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್‌ ಬೆಂಬಲಿಸಿದ್ದ 22ನೇ ವಾರ್ಡ್‌ ಸದಸ್ಯ ಮಲ್ಲಿಪಾಳ್ಯ ಶ್ರೀನಿವಾಸ್‌ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

23 ಸದಸ್ಯ ಬಲವಿರುವ ಕುಣಿಗಲ್‌ ಪುರಸಭೆಯಲ್ಲಿ ಕಾಂಗ್ರಸ್‌ 15, ಬಿಜೆಪಿ 4, ಜೆಡಿಎಸ್‌ 2 ಹಾಗೂ ಪಕ್ಷೇತರರಾಗಿ ಇಬ್ಬರು ಆಯ್ಕೆಯಾಗಿದ್ದಾರೆ.

ಶಾಸಕ ರಂಗನಾಥ್‌, ಬೆಂಗಳೂರು ಗ್ರಾಮಾಂತರ ಸಂಸದ ಡಾ.ಮಂಜುನಾಥ್‌ ಸೇರಿ 21 ಸದಸ್ಯರು ಚುನಾವಣೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ಕಾಂಗ್ರೆಸ್‌ನ ಜಯಲಕ್ಷ್ಮೀ, ಬಿಜೆಪಿಯ ಕೃಷ್ಣ, ಆನಂದ್‌ ಕಾಂಬ್ಳಿ ಮತ್ತು ಜಯಮ್ಮ, ಸಂಸದ ಡಾ.ಮಂಜುನಾಥ್‌ ಗೈರಾಗಿದ್ದರು.

ಇದನ್ನೂ ಓದಿ: ತುಮಕೂರು | ಒಳಮೀಸಲಾತಿ ಪಾದಯಾತ್ರೆ ಸ್ವಾಗತಕ್ಕೆ ಸಿದ್ಧತೆ

ಉಪವಿಭಾಗಾಧಿಕಾರಿ ಗೌರವ್‌ ಕುಮಾರ್‌ ಶೆಟ್ಟಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮುಖ್ಯಾಧಿಕಾರಿ ಮಂಜುಳಾ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...