ತುಮಕೂರು | ಮಹಿಷಾ ದಸರಾ ಅಸಂಖ್ಯಾತರಿಗೆ ಶಕ್ತಿ ತುಂಬಿದೆ: ಪಿ.ಎನ್. ರಾಮಯ್ಯ

Date:

ನಾಡಿನ ಎಲ್ಲ ಜಾತಿ ಮತ್ತು ಧರ್ಮದ ಜನರು, ಮಹಿಷ ಮಹಾರಾಜರ ವಿಚಾರ ಮತ್ತು  ಮಹಿಷ ಮಂಡಲದ ಬಗ್ಗೆ  ತಿಳಿದುಕೊಳ್ಳುವ ಅವಶ್ಯಕತೆ ಇದೆ. ಮಹಿಷ ಉತ್ಸವದಿಂದ ನಾಡಿನ ಬಹು ಸಂಖ್ಯಾತ ಜನರಿಗೆ ಶಕ್ತಿ ಬಂದಂತಾಗಿದೆ. ಮುಚ್ಚಿ ಹೋದ ಇತಿಹಾಸ ಮೂಡಿ ಬರಲಿ ಎಂದು ಡಿಎಸ್‌ಎಸ್ ಜಿಲ್ಲಾ ಅಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದ್ದಾರೆ.

- Advertisement -

ತುಮಕೂರಿನಲ್ಲಿ ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟವು ಮಹಿಷಾ ದಸರಾ ಮಹೋತ್ಸವ ಆಯೋಜಿಸಿದ್ದವು. ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕೆಲವು ಸ್ವಾಮೀಜಿಗಳು, ಬಿಜೆಪಿ ನಾಯಕರು ಹಾಗೂ ಜಾತಿವಾದಿ ವಿಚಾರವಂತರು, ನಮ್ಮ ರಾಜರ ಬಗ್ಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ.‌ ಯಾವುದೇ ಧರ್ಮ, ಜಾತಿ, ಆಚಾರ-ವಿಚಾರಗಳ ಬಗ್ಗೆ ಮಾತಾಡಬೇಕಾದರೆ, ಜಾಗ್ರತೆಯಿಂದ ಮಾತಾಡಬೇಕು. ಏಕೆಂದರೆ, ಜನರ ಆತ್ಮ ಗೌರವಕ್ಕೆ ದಕ್ಕೆ ಉಂಟಾಗುವ ಸಾಧ್ಯತೆ ಇರುತ್ತದೆ. ಮುಂದಿನ ದಿನಗಳಲ್ಲಿ ಸಂಪ್ರದಾಯದಂತೆ ಮಹಿಷ ದಸರಾವನ್ನು ವಿಜೃಂಭಣೆಯಿಂದ ಅಚರಣೆ ಮಾಡಲಾಗುವುದು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಂಗದಾಮಯ್ಯ, ಬಂಡೇ ಕುಮಾರ್, ಲಕ್ಷ್ಮೀರಂಗಯ್ಯ, ಭಾನುಪ್ರಕಾಶ್, ರಾಜಣ್ಣ, ವಾಸುದೇವ ನಾದೂರು, ಕುಣಿಹಳ್ಳಿ ಮಂಜುನಾಥ್ ಹಾಗೂ ಸಂಘಟನೆ ಮುಖಂಡರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...